ಬೈಂದೂರು ಉತ್ಸವ ಪ್ರೊಮೋ ಬಿಡುಗಡೆ
ಕುಂದಾಪುರ : ನವಂಬರ್ 1, 2, 3 ರಂದು ಮೂರು ದಿನಗಳ ಕಾಲ ಬೈಂದೂರಿನಲ್ಲಿ ನಡೆಯಲಿರುವ ಬೈಂದೂರು ಉತ್ಸವ 2024ರ ಪ್ರೋಮೋವನ್ನು ಮಾಜಿ ಶಾಸಕ, ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ…
ಕುಂದಾಪುರ : ನವಂಬರ್ 1, 2, 3 ರಂದು ಮೂರು ದಿನಗಳ ಕಾಲ ಬೈಂದೂರಿನಲ್ಲಿ ನಡೆಯಲಿರುವ ಬೈಂದೂರು ಉತ್ಸವ 2024ರ ಪ್ರೋಮೋವನ್ನು ಮಾಜಿ ಶಾಸಕ, ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು, ರಾಜ್ಯದಲ್ಲಿ ಅತ್ಯಂತ…
ಬೈಂದೂರು : ಬೈಂದೂರಿನ ನಾಡ ಗ್ರಾಮದ ಕೋಣ್ಕಿ ಚಂದ್ರ ಪ್ರಕಾಶ್ ಶೆಟ್ಟಿ ಅವರ ಕಾರಿನ ಬಾನೆಟ್ ಒಳಗೆ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ. ಬಡಾಕೆರೆ ಜೋಯಿಸರ ಬೆಟ್ಟು ನಿವಾಸಿಯಾಗಿದ್ದು, ಅವರ ಕಾರಿನ ಬೋನೆಟ್ ಒಳಗೆ ಬಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿತು. ಎಂದಿನಂತೆ…
ಉಡುಪಿ : ಬೈಂದೂರಿನ ಮಾಜಿ ಶಾಸಕ ಕೆ ಲಕ್ಷ್ಮೀ ನಾರಾಯಣ ಅವರು ಶುಕ್ರವಾರ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನ ಹೊಂದಿದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕೆಲ ಸಮಯದಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮೃತರು ಓರ್ವ ಪುತ್ರ, ಹಾಗೂ…
ಬೈಂದೂರು : ಪರೀಕ್ಷೆ ಬರೆದು ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಈಜಲು ಹೋಗಿ ಮುಳುಗಿ ಮೃತಪಟ್ಟ ಘಟನೆ ಬೈಂದೂರಿನಲ್ಲಿ ಸಂಭವಿಸಿದೆ. ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿಯ ಶಾನು ಮೊಹಮ್ಮದ್ ಶಫಾನ್ (13) ಮೃತಪಟ್ಟ ಬಾಲಕರಾಗಿದ್ದಾರೆ. ಇವರು…
ಬೈಂದೂರು : ಬೈಂದೂರು ತಾಲೂಕಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ 9 ಜನರನ್ನೊಳಗೊಂಡ ವ್ಯವಸ್ಥಾಪನಾ ಸಮಿತಿ ರಚಿಸಿ ಸರಕಾರವು ಶುಕ್ರವಾರ ಆದೇಶ ಹೊರಡಿಸಿದೆ. ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನಾಗಿ, ಪಾಳಿಯಲ್ಲಿರುವ ಪ್ರಧಾನ ಅರ್ಚಕ, ಮಹಾಲಿಂಗ ನಾಯ್ಕ ಮೆಟ್ಟಿನಹೊಳೆ ಕಾಲ್ತೋಡು,…
ಗಂಗೊಳ್ಳಿ : ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಅಂಗವಾಗಿ ನಾಗೂರಿನಲ್ಲಿ ಏರ್ಪಡಿಸಿದ್ದ ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯ ಆರು ಮತ್ತು ಏಳನೇ ತರಗತಿಯ ವಿಭಾಗದಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ…
ಮಲ್ಪೆ : ಜಿಲ್ಲೆಯ ಬೈಂದೂರಿನಿಂದ ಸುಮಾರು 13 ನಾಟಿಕಲ್ ಮೈಲು ದೂರದಲ್ಲಿ ಆಳಸಮುದ್ರ ಬೋಟೊಂದು ಬಂಡೆಗೆ ಡಿಕ್ಕಿ ಹೊಡೆದು ಸುಮಾರು 60 ಲಕ್ಷ ರೂ.ನಷ್ಟ ಸಂಭವಿಸಿದೆ. ಬೋಟ್‌ನಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ಮಲ್ಪೆಯಿಂದ ಹೊರಟಿದ್ದ ಕುಲಮಹಾಸ್ತ್ರೀ ಫಿಶರೀಶ್ ಆಳಸಮುದ್ರ ಬೋಟು ಭಟ್ಕಳದತ್ತ…
ಕೊಲ್ಲೂರು : ಕೇರಳದ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ಶನಿವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ಆಗಮಿಸಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಅರ್ಚಕರಾದ ಡಾ| ಕೆ.ಎನ್. ನರಸಿಂಹ ಅಡಿಗ, ಸುಬ್ರಹ್ಮಣ್ಯ ಅಡಿಗ ಅವರ…
ಬೈಂದೂರು : ತಾಲೂಕಿನ ನಾವುಂದ ಜಂಕ್ಷನ್ ಪ್ಲಾಜಾ ಗ್ರೋ ಕಾಂಪ್ಲೆಕ್ಸ್‌ನಲ್ಲಿರುವ ಪ್ರತೀಮಾ ಆಚಾರ್ಯ ಅವರಿಗೆ ಸಂಬಂಧಿಸಿದ ಫ್ಯಾನ್ಸಿ ಸ್ಟೋರ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿನ ವಸ್ತುಗಳು ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ. ಶ್ರೀಮತಿ ಪ್ರತಿಭಾ ವಿಜೇಂದ್ರ ಅರೆಹೊಳೆ ಎಂಬವರು…
ಉಪ್ಪುಂದ : ಮದುಮಗ ಓಡಿ ಹೋದ ಕಾರಣ ಸೋಮವಾರ ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ಬೆಳಕಿಗೆ ಬಂದಿದೆ.ಅಳಿವೆಕೋಡಿ ಗ್ರಾಮದ ವ್ಯಕ್ತಿಯೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ ನಿಶ್ಚಯವಾಗಿತ್ತು. ಹುಡುಗ ಖಾಸಗಿ ಸಂಸ್ಥೆಯಲ್ಲಿ ಕೆಲಸದಲ್ಲಿದ್ದ. ಈ ಹಿಂದೆ ಎರಡು ಕಡೆಯ…