Kapu

ಕಲ್ಯಾ – ದಂಡತೀರ್ಥ ವಾರ್ಡಿಗೆ ಶಾಸಕರ ಗುರ್ಮೆ ಸುರೇಶ್ ಶೆಟ್ಟಿ ಭೇಟಿ, ಪರಿಶೀಲನೆ

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಕಲ್ಯಾ ಹಾಗೂ ದಂಡತೀರ್ಥ ವಾರ್ಡಿನ ರಸ್ತೆ ಬದಿಯಲ್ಲಿನ ಮನೆಗಳಿಗೆ ಮಳೆ ನೀರು ನುಗ್ಗುತ್ತಿರುವ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿದ್ದು ಸ್ಥಳೀಯರ ಮನವಿಯಂತೆ ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ…

Read more

ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಾಪು ಶೇಖರ ಆಚಾರ್ಯ ನಿಧನ

ಕಾಪು : ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಕಾಪು ಶೇಖರ ಆಚಾರ್ಯ (74) ಅವರು ಜೂ.21 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಸಹೋದರರು, ಸಹೋದರಿಯನ್ನು ಮತ್ತು ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.…

Read more

ಮಳೆ ವಿಪತ್ತು ನಿರ್ವಹಣೆ ಕುರಿತು ಇಲಾಖಾಧಿಕಾರಿಗಳ ಜೊತೆ ಶಾಸಕರ ಸಭೆ

ಕಾಪು : ಮಳೆ, ವಿಪತ್ತು ನಿರ್ವಹಣೆ ಕುರಿತು ಕಾಪು ವಿಧಾನಸಭಾ ವ್ಯಾಪ್ತಿಯ ಇಲಾಖಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾಪು ತಾಲೂಕು ಆಡಳಿತ ಸೌಧದಲ್ಲಿ ನಡೆಯಿತು. ಸಭೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಆಸ್ತಿಪಾಸ್ತಿ ಮನೆಗಳಿಗೆ…

Read more

ಪಟ್ಲ ರೂರಲ್ ಎಜುಕೇಶನ್ ಸೊಸೈಟಿ ಇದರ ಶಾಲಾ ಅಭಿವೃದ್ಧಿ ಕುರಿತು ಸಭೆ

ಕಾಪು : ರೂರಲ್ ಎಜುಕೇಶನ್ ಸೊಸೈಟಿ, ಪಟ್ಲ ಇದರ ಶಾಲಾ ಅಭಿವೃದ್ಧಿ ಕುರಿತು ನಡೆದ ಸಭೆಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಶಾಲೆಯಲ್ಲಿ ಹೆಚ್ಚುವರಿ ಕೊಠಡಿ ನಿರ್ಮಾಣ ಹಾಗೂ ಸಭಾಂಗಣ ನಿರ್ಮಾಣ ಜೊತೆಗೆ ರಸ್ತೆ ಅಭಿವೃದ್ಧಿ…

Read more

ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಶಿಬಿರ

ಕಾಪು : ಮಜೂರು ಗ್ರಾಮ ಪಂಚಾಯತ್ ಹಾಗೂ ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‌ ಇವರ ಸಹಯೋಗದೊಂದಿಗೆ ಆದಿತ್ಯ ಬಿರ್ಲಾ ಸಮಗ್ರ ರಕ್ಷಣಾ ಯೋಜನೆ ಅಫಘಾತ ವಿಮಾ ಯೋಜನೆ ನೋಂದಣಿ ಮತ್ತು ಆಧಾ‌ರ್ ತಿದ್ದುಪಡಿ ಹಾಗೂ…

Read more

ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ವಿರೋಧಿಸಿ ಪ್ರತಿಭಟನೆ

ಕಾಪು : ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ನಿಲುವು ಖಂಡಿಸಿ ಇಂದು ಕಾಪು ಮಂಡಲ ಬಿಜೆಪಿ ವತಿಯಿಂದ ಅಲೆವೂರು ರಾಮನಗರ ಬಳಿ ಪ್ರತಿಭಟನೆ‌ಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ವೇಳೆ ಸ್ಕೂಟರ್‌ನ್ನು ಚಟ್ಟದ…

Read more