ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಮಾಹಿತಿ ಕಾರ್ಯಗಾರ ಮತ್ತು ಸವಲತ್ತು ವಿತರಣೆ
ಉಡುಪಿ : ಉಡುಪಿ ಜಿಲ್ಲಾಡಳಿತ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿಂದು “ಪ್ರಧಾನ ಮಂತ್ರಿ ಸೂರ್ಯ ಘರ್” ಯೋಜನೆಯ ಮಾಹಿತಿ ಕಾರ್ಯಗಾರ ಮತ್ತು ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಸದರು ಅರ್ಹರಿಗೆ ಸವಲತ್ತು ವಿತರಣೆ ಮಾಡಿದರು. ಸಂಸದರಾದ ಕೋಟ ಶ್ರೀನಿವಾಸ…