Kapu

ಕಾಪು ಅಮ್ಮನ ಬ್ರಹ್ಮಕಲಶೋತ್ಸವಕ್ಕೆ ಹರಿದ್ವಾರದಿಂದ ಬರಲಿದೆ ಗಂಗಾಜಲ

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ಹಂತದ ಜೀರ್ಣೋದ್ಧಾರ ಕಾಮಗಾರಿಗಳು ಪೂರ್ಣಗೊಂಡು ಫೆಬ್ರವರಿ 25ರಿಂದ ಮಾರ್ಚ್ 5ರ ವರೆಗೆ ಜರಗಲಿರುವ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಭರದಿಂದ ಸಿದ್ಧತೆ ನಡೆಯುತ್ತಿದೆ. ಫೆಬ್ರವರಿ 14ರಂದು ಹರಿದ್ವಾರದಿಂದ ಕಾಪುವಿಗೆ ಗಂಗಾಜಲ ಆಗಮನವಾಗಲಿದೆ ಎಂದು…

Read more

ಉದ್ಯಾವರದಲ್ಲಿ ಮುಸುಕುಧಾರಿಗಳಿಂದ ಎಟಿಎಂ ದರೋಡೆಗೆ ವಿಫಲ ಯತ್ನ : ಪೊಲೀಸರಿಂದ ತನಿಖೆ

ಉಡುಪಿ : ರಾಜ್ಯದ ಹಲವೆಡೆ ಎಟಿಎಂ, ಬ್ಯಾಂಕ್ ದರೋಡೆ ಮಧ್ಯೆಯೇ ಉಡುಪಿಯಲ್ಲೂ ಎಟಿಎಂ ದರೋಡೆಗೆ ವಿಫಲ ಯತ್ನ ನಡೆದಿದೆ. ಕಾಪು ಠಾಣೆ ವ್ಯಾಪ್ತಿಯಲ್ಲಿರುವ ಉದ್ಯಾವರದ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ಮೂವರು ಮುಸುಕುಧಾರಿಗಳುಕಳೆದ ತಡರಾತ್ರಿ 2 ಗಂಟೆಗೆ…

Read more

ಜಾತಿ ನಿಂದನೆ ಹಲ್ಲೆ ಪ್ರಕರಣ : ಆರೋಪಿಗೆ ಜೈಲು ಶಿಕ್ಷೆ

ಪಡುಬಿದ್ರಿ : ಪರಿಶಿಷ್ಟ ಜಾತಿಯ ಗೋವಿಂದ ಎಂಬವರಿಗೆ 2016ರಲ್ಲಿ ಕಂಚಿನಡ್ಕದ ಕೆಎಫ್‌ಸಿ ವಾಲಿಬಾಲ್ ಆಟದ ಮೈದಾನದ ಬಳಿ ಮಹಮ್ಮದ್‌ ಅಶ್ರಫ್ ಜಾತಿ ನಿಂದನೆಗೈದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯು ತಪ್ಪಿತಸ್ಥ ಎಂದು ತಿರ್ಮಾನಿಸಿ ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿಯ…

Read more

1 ಕೋಟಿ ಅನುದಾನದಲ್ಲಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಲಾನ್ಯಾಸ

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ರೂ 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಶಿಲಾನ್ಯಾಸವನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.…

Read more

ಬಸ್ಸು ಮಾಲಕರಿಂದ ಟೋಲ್ ಲೂಟಿ ವಿರುದ್ಧ ಪ್ರತಿಭಟನೆ

ಪಡುಬಿದ್ರಿ : ಬಸ್ಸುಗಳಿಗೆ ಅವೈಜ್ಞನಿಕವಾಗಿ ಟೋಲ್ ಕಡಿತವಾಗುತ್ತಿದೆ. ಇದನ್ನು ಎರಡು ದಿನಗಳೊಳಗಾಗಿ ಸರಿಪಡಿಸದಿದ್ದರೆ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ. ಕೆನರಾ ಬಸ್ಸು ಮಾಲಕರ ಸಂಘ ಹಾಗೂ ಕರಾವಳಿ ಬಸ್ಸು ಮಾಲಕರ ಸಂಘದ ಸದಸ್ಯರು ಬುಧವಾರ ಹೆಜಮಾಡಿ…

Read more

ಗಣೇಶ್ ಬೋಜ ಕರ್ಕೇರರವರಿಂದ ಆರೋಗ್ಯ ಇಲಾಖೆಗೆ ಜಾಗ ದಾನ

ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು ವ್ಯಾಪ್ತಿಯ 92 ಹೇರೂರು ಉಪ ಆರೋಗ್ಯ ಕೇಂದ್ರಕ್ಕೆ ಗಣೇಶ್ ಬೋಜ ಕರ್ಕೇರ ಇವರು 10 ಸೆಂಟ್ಸ್ ಜಾಗವನ್ನು ದಾನವಾಗಿ ಆರೋಗ್ಯ ಇಲಾಖೆಗೆ ನೀಡಿರುತ್ತಾರೆ. ಇವರಿಗೆ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗೌರವಿಸಿ…

Read more

ಉಡುಪಿ – ಅಂಗಾರಕಟ್ಟೆ ನಡುವೆ ಸಂಚರಿಸಲು ಸರಕಾರಿ ಬಸ್ ವ್ಯವಸ್ಥೆ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ

ಉಡುಪಿ : ಉಡುಪಿ – ಅಂಗಾರಕಟ್ಟೆ ನಡುವೆ ಸಂಚರಿಸಲಿರುವ ಸರಕಾರಿ ಬಸ್ಸಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಉಡುಪಿ – ಅಂಗಾರಕಟ್ಟೆ ಮಾರ್ಗವಾಗಿ ಸಂಚರಿಸಲು ಸರಕಾರಿ ಬಸ್ ವ್ಯವಸ್ಥೆ ಮಾಡುವಂತೆ ಸ್ಥಳೀಯ ಶಾಸಕರ…

Read more

ನಗರ‌ಸಭೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೆ – ಡಿಸಿ ಅಧ್ಯಕ್ಷತೆಯಲ್ಲಿ ಸಭೆ

ಉಡುಪಿ : ಉಡುಪಿ ನಗರ ಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್‌ನಲ್ಲಿ ಸಮಾಲೋಚನಾ ಸಭೆ ನಡೆಯಿತು. ಮಹಾ ನಗರ ಪಾಲಿಕೆ ವ್ಯಾಪ್ತಿಗೆ ಬರುವ ಗ್ರಾಮ ಪಂಚಾಯತ್‌ಗಳಲ್ಲಿ ಈ ಬಗ್ಗೆ ಇದರ ಸಾಧಕ ಬಾಧಕಗಳ…

Read more

ಕೇಂದ್ರ ಬಜೆಟ್ ಜನಸ್ನೇಹಿ, ಮದ್ಯಮ ವರ್ಗಕ್ಕೆ ವರದಾನ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ದೇಶದ ಸಮಗ್ರ ಅಭಿವೃದ್ಧಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅತ್ಯುತ್ತಮ ಬಜೆಟ್ ಮಂಡಿಸಿದ್ದಾರೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ತೆರಿಗೆ, ಇಂಧನ ವಲಯ,…

Read more

ಸರಣಿ ಅಪಘಾತ, ಮಗುಚಿ ಬಿದ್ದ ಶಾಲಾ ವಾಹನ, ಪ್ರಾಣಾಪಾಯದಿಂದ ಪಾರು

ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎರ್ಮಾಳು ತೆಂಕ ರಾಷ್ಟ್ರೀಯ ಹೆದ್ದಾರಿ 66‌ರ ಸಂದು ದಾಂತಿ ಗರಡಿ ಎದುರು ಎರಡು ಕಾರು ಮತ್ತು ಶಾಲಾ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಶಾಲಾ ಬಸ್ ಮಗುಚಿ ಬಿದ್ದ ಘಟನೆ ಬುಧವಾರ…

Read more