Karkala

ಶಾಸಕ ಸುನಿಲ್ ಕುಮಾರ್ ಸಹೋದರ ನಿಧನ

ಕಾರ್ಕಳ : ಕಾರ್ಕಳ ಶಾಸಕ ವಿ.ಸುನಿಲ್ ಕುಮಾ‌ರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6 ಗಂಟೆಗೆ ನೆರವೇರಲಿದೆ. ಕರಿಯಕಲ್ಲು ಹಿಂದೂ ರುದ್ರ ಭೂಮಿಯಲ್ಲಿ ಅಂತಿಮ ಸಂಸ್ಕಾರ…

Read more

ಅಕ್ರಮ ಮರಳು ಸಾಗಾಟ; ಟಿಪ್ಪರ್ ಸಹಿತ ಎರಡು ಯುನಿಟ್ ಮರಳು ಪೊಲೀಸರ ವಶಕ್ಕೆ

ಕಾರ್ಕಳ : ಕಾರ್ಕಳ ನಗರ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ ಟಿಪ್ಪರ್ ಲಾರಿ ಚಾಲಕ ಮಂಜುನಾಥ, ಮಾಲಕ ವಿರಾಜ್ ಹಾಗು ಗುರುಪುರದ ಶ್ರೀಕರ ಗುರುಪುರ ಸರಕಾರಿ ಹೊಳೆಯಿಂದ ಅಕ್ರಮವಾಗಿ ಕಳವು…

Read more

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಕಾರ್ಕಳ : ಸಮಾಜ ಬಾಂಧವರ ಮತ್ತು ಭಕ್ತಾಭಿಮಾನಿಗಳ ಸಹಕಾರದಲ್ಲಿ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ನೀಡಿರುವ ಸ್ವರ್ಣದಲ್ಲಿ ಶ್ರೀ ಕಾಳಿಕಾಂಬಾ ದೇವಿಗೆ ಮಾಡಿರುವ ಪಾದವನ್ನು ಶ್ರೀ ಮನ್ಮಹಾರಥೋತ್ಸವ ಪ್ರಯುಕ್ತ ಮೇ 9ರಂದು ದೇವಸ್ಥಾನದಲ್ಲಿ ನಡೆದ ಧ್ವಜಾರೋಹಣದ ಸಂದರ್ಭ ಸಮರ್ಪಿಸಲಾಯಿತು. 17 ಲಕ್ಷ…

Read more

ಕಾರ್ಕಳ ಆನೆಕೆರೆ ನಿಸರ್ಗಧಾಮಕ್ಕೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ

ಕಾರ್ಕಳ : ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಇಂದು ಬೆಳಿಗ್ಗೆ ಉಡುಪಿ ಜಿಲ್ಲೆಯ ಕಾರ್ಕಳಕ್ಕೆ ಆಗಮಿಸಿದರು. ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಅವರು ಸಾಂಪ್ರದಾಯಿಕ ಸ್ವಾಗತ ನೀಡಿ ಸಚಿವರನ್ನು ಬರಮಾಡಿಕೊಂಡರು. ಕಾರ್ಕಳದ ಪ್ರಸಿದ್ಧ ತಾಣವಾಗಿರುವ ಆನೆಕೆರೆ…

Read more

40 ಮರಾಠ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ

ಕಾರ್ಕಳ : ಶ್ರೀ ಕ್ಷೇತ್ರ ಹಿರಿಯoಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮರಾಠ ಸಮುದಾಯದ ವಟುಗಳಿಗೆ ಬ್ರಹ್ಮೋಪದೇಶ ಕ್ಷೇತ್ರದ ತಂತ್ರಿಗಳವರಾದ ಶ್ರೀ ಬಿ. ಸುಬ್ರಹ್ಮಣ್ಯ ತಂತ್ರಿ ಇವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರಗಿತು. 40 ವಟುಗಳಿಗೆ ಮರಾಠ ಸಂಸ್ಕೃತಿಯ ವಿಧಿ ವಿಧಾನಗಳ ಪ್ರಕಾರ ಬ್ರಹ್ಮೋಪದೇಶವು…

Read more

‘ಸಿಎಂ ಸಿದ್ರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಸಂಪತ್ ಅರೆಸ್ಟ್

ಉಡುಪಿ : ‘sampussampu s SANOOR’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ‘ಸಿ.ಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಎಂದು ಪೋಸ್ಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂಪತ್ ಸಾಲಿಯಾನ್ ಬಂಧಿತ ಆರೋಪಿ. ಆರೋಪಿ ಬೆಂಗಳೂರಿನ ಹೋಂ…

Read more

ಮೀನು ಸಾಗಾಟದ ಲಾರಿಗೆ ದುಷ್ಕರ್ಮಿಗಳಿಂದ ಕಲ್ಲು- ದೂರು ದಾಖಲು

ಕಾರ್ಕಳ : ಮಲ್ಪೆ ಬಂದರಿನಿಂದ ತಮಿಳುನಾಡಿಗೆ ಮೀನು ತುಂಬಿಕೊಂಡು ಬರುತ್ತಿದ್ದ ಲಾರಿಗೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಕೇಮಾರು ಪರ್ಪಲೆಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಎಂ. ಮಣಿಕಂಠನ್ (34) ಅವರು ಲಾರಿಯಲ್ಲಿ ಮಲ್ಪೆಯಿಂದ ಮೀನು ತುಂಬಿಕೊಂಡು…

Read more

ಎಸೆಸೆಲ್ಸಿ ಫಲಿತಾಂಶ – ಕಾರ್ಕಳದ ಸ್ವಸ್ತಿ ಕಾಮತ್‌ಗೆ 625‌ರಲ್ಲಿ 625 ಅಂಕ!

ಉಡುಪಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು ಈ ಬಾರಿ 22 ವಿದ್ಯಾರ್ಥಿಗಳು 625‌ಕ್ಕೆ 625 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಗಣಿತ ನಗರದ ಜ್ಞಾನಸುಧಾ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿನಿ ಕೂಡ ಫುಲ್ ಮಾರ್ಕ್ಸ್…

Read more

ಕಾರು ಮತ್ತು ಪಿಕಪ್‌ ವಾಹನ ಮುಖಾಮುಖಿ ಢಿಕ್ಕಿ; ಕಾರು ಚಾಲಕ ಗಂಭೀರ

ಕಾರ್ಕಳ : ಕಾರು ಮತ್ತು ಪಿಕಪ್‌ ವಾಹನ ಮುಖಾಮುಖಿ ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ದಾಖಲಾದ ಘಟನೆ ಎ. 24ರಂದು ಕಾರ್ಕಳ ಹೆಬ್ರಿ ಮುಖ್ಯರಸ್ತೆಯ ಹಿರ್ಗಾನ ಚಿಕ್ಕಲ್‌ ಬೆಟ್ಟು ಕ್ರಾಸ್‌ನಲ್ಲಿ ಸಂಭವಿಸಿದೆ. ಅಜೆಕಾರಿನಿಂದ ಕಾರ್ಕಳದತ್ತ ಸಾಗುತ್ತಿದ್ದ ಇಕೋ ಕಾರು…

Read more

ಭಾರತ ಸರ್ಕಾರ ಉಗ್ರ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡಲಿದೆ – ಸುನಿಲ್ ಕುಮಾರ್

ಉಡುಪಿ : ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಹೇಯ ಭಯೋತ್ಪಾದಕ ಘಟನೆಯನ್ನು ಇಡಿ ದೇಶವೇ ಒಟ್ಟಾಗಿ ಖಂಡಿಸಬೇಕಿದೆ. ಹಿಂದುಗಳನ್ನೇ ಗುರಿಯಾಗಿಸಿ‌ ನಡೆಸಿದ ಈ ಪೈಶಾಚಿಕ‌ ಕ್ರಮ ಎಲ್ಲರಿಗೂ ಎಚ್ಚರಿಕೆಯ ಗಂಟೆ ಎಂದು ಮಾಜಿ ಸಚಿವ ವಿ. ಸುನೀಲ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಉಗ್ರರಿಗೆ ಧರ್ಮ…

Read more