Karkala

ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ ಸ್ವಗೃಹದಲ್ಲಿ ನಿಧನ

ಕಾರ್ಕಳ : ಕಾರ್ಕಳದ ರೆಂಜಾಳ ನಾಯಕ್ ಕುಟುಂಬದ ಹಿರಿಯರಾದ ‘ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ (76)’ ಅಕ್ಟೋಬರ್ 16 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು. 55 ಕ್ಕೂ ಹೆಚ್ಚಿನ ವರ್ಷಗಳ ಕಾಲ ದಿನಸಿ ಅಂಗಡಿ, ಹೋಟೆಲ್ ಉದ್ಯಮ ಯಶಸ್ವಿಯಾಗಿ ನಡೆಸಿ “ರೆಂಜಾಳ…

Read more

ಮಾಜಿ ಸಚಿವ ನಾಗೇಂದ್ರರಿಂದ ಸಿಎಂಗೆ ಸನ್ಮಾನ – ಸಿದ್ದು ಕಾಲೆಳೆದ ಸುನಿಲ್ ಕುಮಾರ್

ಉಡುಪಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರಿಗೆ ಜಾಮೀನು ಸಿಕ್ಕಿದೆ. ಬಳಿಕ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಸಿಎಂ‌ಗೆ ಶಾಲು ಹೊದೆಸಿದ್ದರು. ಈ ಕುರಿತು ಮಾಜಿ ಸಚಿವ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ…

Read more

ಮತ್ತಿಬ್ಬರು ಬಾಂಗ್ಲಾ ಅಕ್ರಮ ವಲಸೆಗಾರರು ವಶಕ್ಕೆ

ಕಾರ್ಕಳ : ಕಾರ್ಕಳದಲ್ಲಿ ನೆಲೆಸಿದ್ದ ಇನ್ನಿಬ್ಬರು ಅಕ್ರಮ ಬಾಂಗ್ಲಾ ವಲಸೆಗಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಅವರನ್ನು ಕಾರ್ಕಳ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದು, ಗುರುವಾರ ಅಧಿಕೃತವಾಗಿ ಬಂಧಿಸುವ ಸಾಧ್ಯತೆ ಇದೆ. ಕಳೆದ ವಾರ ಮಲ್ಪೆ ಸಮೀಪದ ತೋನ್ಸೆ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ…

Read more

ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ವತಿಯಿಂದ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮ

ಕಾರ್ಕಳ : ವಿಶ್ವ ಆರೋಗ್ಯ ಸಂಸ್ಥೆ ಹಾಗೂ ಕೇಂದ್ರ ಸರಕಾರದ ಆಶಯದಂತೆ 2025‌ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ದಿಟ್ಟ ಸಂಕಲ್ಪದಲ್ಲಿ ಮಾನ್ಯ ಪ್ರಧಾನ ಮಂತ್ರಿ ಕ್ಷಯ ಮುಕ್ತ ಭಾರತ ಅಭಿಯಾನದ ಅಂಗವಾಗಿ ಕಾರ್ಕಳ ತಾಲೂಕಿನ ಆಯ್ದ 11 ಕ್ಷಯರೋಗಿಗಳಿಗೆ ನಿಕ್ಷಯ್…

Read more

ಷೇರು ವ್ಯವಹಾರದಲ್ಲಿ ನಷ್ಟ – ಮಾಜಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಕಾರ್ಕಳ : ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡಿಕೊಂಡಿದ್ದ ಬ್ಯಾಂಕಿನ ಮಾಜಿ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಮಣ್ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ಬೆಳ್ಳಣ್ ಗ್ರಾಮದ ದಿನೇಶ್ ಎಂ.(34) ಎಂದು ಗುರುತಿಸ ಲಾಗಿದೆ. ಮೃತರು ಕರ್ನಾಟಕ ಬ್ಯಾಂಕ್‌ನ ಉದ್ಯೋಗಿಯಾಗಿದ್ದು ಎರಡು ತಿಂಗಳ ಹಿಂದೆ…

Read more

ಪುಂಡರಿಗೆ ಕ್ಷಮಾದಾನ ಅಲ್ಪಸಂಖ್ಯಾತರ ಕಲ್ಯಾಣವೇ? – ವಿ ಸುನಿಲ್ ಕುಮಾರ್ ಪ್ರಶ್ನೆ

ಕಾರ್ಕಳ : ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವರಾದ ಎಚ್.ಕೆ. ಪಾಟೀಲ್ ಅವರೇ, ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧದ ಪ್ರಕರಣ ವಾಪಾಸ್ ತೆಗೆದುಕೊಳ್ಳುವ ಸಂಪುಟ ನಿರ್ಧಾರ ಖಂಡಿಸಿ ನೀವು ಮೊದಲು ರಾಜೀನಾಮೆ ಕೊಡಬೇಕಿತ್ತು. ನೆಲದ ಕಾನೂನು‌ ಉಲ್ಲಂಘಿಸಲು ಮುಂದಾದ ಸಂಪುಟ…

Read more

ಅಕ್ರಮ ಜುಗಾರಿ ಅಡ್ಡೆಗೆ ಖಾಕಿ ರೇಡ್ : 11 ಮಂದಿ ಅಂದರ್

ಕಾರ್ಕಳ : ಅಂದರ್ – ಬಾಹರ್ ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ನಗದು ಸಹಿತ ಜುಗಾರಿ ಆಡುತ್ತಿದ್ದ 11 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಭಾನುವಾರ ಬೆಳಿಗ್ಗೆ ಆನೆಕೆರೆ ಬೈಪಾಸ್ ಬಳಿ ಸರಕಾರಿ ಆಸ್ಪತ್ರೆಯ ಎದುರುಗಡೆ ಹೊಸದಾಗಿ ನಿರ್ಮಾಣ ಆಗುತ್ತಿರುವ…

Read more

ಮಿಯ್ಯಾರಿನಲ್ಲಿ ಸಿಡಿಲು ಬಡಿದು ಮೂವರು ಆಸ್ಪತ್ರೆ ದಾಖಲು

ಕಾರ್ಕಳ : ಸಿಡಿಲು ಬಡಿದು ಮೂವರು ಆಸ್ಪತ್ರೆ ದಾಖಲಾದ ಘಟನೆ ಅ. 13ರ ರಾತ್ರಿ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆ ಮೊರಾರ್ಜಿ ವಸತಿ ಶಾಲೆಯ ಬಳಿ ಸಂಭವಿಸಿದೆ. ಮನೆಯ ವಿದ್ಯುತ್ ಮೀಟರ್‌ಗೆ ಸಿಡಿಲು ಬಡಿದ ಪರಿಣಾಮ ಅಂಗಳದಲ್ಲಿ ಕುಳಿತಿದ್ದ ಸುಬ್ರಹ್ಮಣ್ಯ…

Read more

ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವಹೇಳನ; ಕಾರ್ಕಳ ತಾಲೂಕು ಹಿಂದೂ ಜಾಗರಣ ವೇದಿಕೆಯ ಸಹಸಂಚಾಲಕ ಬಂಧನ

ಉಡುಪಿ : ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಕಳ ತಾಲೂಕು ಸಹಸಂಚಾಲಕ ಉಮೇಶ ನಾಯ್ಕ ಸೂಡ ಎಂಬಾತನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ. ಪೊಲೀಸರು…

Read more

‘ವರ್ಲ್ಡ್ ಸ್ಪೇಸ್ ವೀಕ್-2024’ ಕ್ವಿಜ್‌ನಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ

ಕಾರ್ಕಳ : ಹೆಬ್ರಿಯ ಅಮೃತ ಭಾರತಿ ಶಾಲೆಯಲ್ಲಿ ಇಸ್ರೋದವರು ಆಯೋಜಿಸಿದ್ದ ‘ವರ್ಲ್ಡ್ ಸ್ಪೇಸ್ ವೀಕ್-2024’ ಕ್ವಿಜ್‌ನಲ್ಲಿ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಅರುಷಿ ಮತ್ತು ರೋಹನ್ ಕೆ. ಶಿವರುದ್ರಪ್ಪ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ…

Read more