ಗೂಗಲ್-ಪೇ ಪಿನ್ ನಂಬರ್ ಕದ್ದು 9 ಲಕ್ಷ ರೂ. ವಂಚಿಸಿದ ಹೋಂನರ್ಸ್
ಕಾರ್ಕಳ : ಹೋಂನರ್ಸ್ ಸೇವೆಗೆ ಬಂದಿದ್ದ ಯುವಕನೋರ್ವ ಮನೆಯ ಯಜಮಾನರ ಗೂಗಲ್ ಪೇ ಪಿನ್ ಕದ್ದು 9.80 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಕಸಬಾ ಗ್ರಾಮದ ಶಶಿಧರ್ (75) ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಕಾರ್ಕಳ : ಹೋಂನರ್ಸ್ ಸೇವೆಗೆ ಬಂದಿದ್ದ ಯುವಕನೋರ್ವ ಮನೆಯ ಯಜಮಾನರ ಗೂಗಲ್ ಪೇ ಪಿನ್ ಕದ್ದು 9.80 ಲಕ್ಷ ರೂ. ವಂಚನೆ ಮಾಡಿದ ಬಗ್ಗೆ ಕಸಬಾ ಗ್ರಾಮದ ಶಶಿಧರ್ (75) ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಕಾರ್ಕಳ : ಜರ್ಮನಿಯ ಬರ್ಲಿನ್‌ನಲ್ಲಿ ಡಿ. 7-8ರಂದು ನಡೆದ ಶಟಲ್ ಬ್ಯಾಡ್ಮಿಂಟನ್‌ನಲ್ಲಿ ಷಣ್ಮುಖ್ ರಾಜನ್ ಸಿಂಗಲ್ಸ್‌ನಲ್ಲಿ ಪ್ರಥಮ ಸ್ಥಾನಿಯಾಗಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಷಣ್ಮುಖ್ ರಾಜನ್ ಕಾರ್ಕಳದ ಸುಭಿತ್ ಎನ್.ಆರ್. ಮತ್ತು ಉಷಾ ಸುಭಿತ್ ದಂಪತಿಯ ಪುತ್ರ. ಇವರು ಜರ್ಮನಿಯ ಬರ್ಲಿನ್‌ನಲ್ಲಿ…
ಕಾರ್ಕಳ : ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳು ಕ್ಲಪ್ತ ಸಮಯದಲ್ಲಿ ಹಾಗೂ ತ್ವರಿತ ಗತಿಯಲ್ಲಿ ತಲುಪಿಸುವ ಉದ್ದೇಶದಿಂದ ಗ್ರಾಮ ಮಟ್ಟದ ಗ್ರಾಮ ಪಂಚಾಯತ್ ಕಛೇರಿಗಳಿಗೆ ಹೊಸ ಕಟ್ಟಡಗಳನ್ನು ಶಾಸಕರಾದ ವಿ ಸುನಿಲ್ ಕುಮಾರ್‌ರವರು ವಿವಿಧ ಅನುದಾನಗಳಿಂದ ನಿರಂತರವಾಗಿ ನೀಡುತ್ತಾ ಬಂದಿರುತ್ತಾರೆ.…
ಪಡುಬಿದ್ರಿ : ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಟವರ್ ನಿರ್ಮಾಣ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರಿಂದ ನಿರಂತರವಾಗಿ ಪ್ರತಿಭಟನೆ ಮುಂದುವರಿದಿದೆ. ಇಲ್ಲಿಂದ ಕೇರಳಕ್ಕೆ ಹೈ-ಟೆನ್ಶನ್ ವಯರ್ ಅಳವಡಿಸುವುದಕ್ಕೆ ಗ್ರಾಮಸ್ಥರ ವ್ಯಾಪಕ ವಿರೋಧವಿದೆ. ಕಳೆದ ಮೂರು ದಿನಗಳಿಂದ ನಿರಂತರ ಪ್ರತಿಭಟನೆ ನಡೆಯುತ್ತಿದ್ದು,…
ಕಾರ್ಕಳ : ನಂದಿಕೂರು ಉಷ್ಣ ವಿದ್ಯುತ್ ಸ್ಥಾವರದಿಂದ ಕೇರಳ ರಾಜ್ಯಕ್ಕೆ ವಿದ್ಯುತ್ ಸರಬರಾಜಿಗಾಗಿ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಹೈ ಟೆನ್ಷನ್ ವಿದ್ಯುತ್ ತಂತಿಗಳನ್ನು ಅಳವಡಿಸುವ ಕಾಮಗಾರಿಗೆ ಅಧಿಕಾರಿಗಳು ಮುಂದಾಗುತ್ತಿದ್ದಂತೆ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಹಾಗೂ ಸ್ಥಳೀಯ ಕಾಂಗ್ರೆಸ್…
ಕಾರ್ಕಳ : ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಅರ್ಹ ಫಲಾನುಭವಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಯು ಡಿಸೆಂಬರ್ 02ರಂದು ವಿಕಾಸ ಕಚೇರಿಯಲ್ಲಿ ನಡೆಯಿತು. ಶಾಸಕ ವಿ. ಸುನಿಲ್ ಕುಮಾರ್ ಮಾತನಾಡಿ, ಮಹಿಳೆಯರಲ್ಲಿ ಆತ್ಮವಿಶ್ವಾಸ…
ಉಡುಪಿ : ಮಂಗಳೂರು ವಿಶ್ವ ವಿದ್ಯಾಲಯ ಮತ್ತು ಉಡುಪಿ ಜಿಲ್ಲಾ ಯುವಜನ ಕ್ರೀಡಾ ಇಲಾಖೆಯ ವತಿಯಿಂದ ಉಡುಪಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ವಿಶೇಷ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ. ಈ…
ಉಡುಪಿ : ಉಪಚುನಾವಣೆಯಲ್ಲಿ ಮೂರೂ ಸ್ಥಾನಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಹಾಗಂತ ಇದು ನಿಮ್ಮ ಭ್ರಷ್ಟಾಚಾರಗಳಿಗೆ ಗ್ರೀನ್ ಸಿಗ್ನಲ್ ಅಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು,…
ಉಡುಪಿ : ಹಿಂದೂ ಸಂಘಟನೆಗಳು ಇಂದು ಉಡುಪಿ ಎಸ್ಪಿ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಪ್ರತಿಭಟನೆಯಲ್ಲಿ ಬಿಜೆಪಿಯ ಐವರು ಶಾಸಕರು ಭಾಗಿಯಾಗಿದ್ದು ವಿಶೇಷವಾಗಿತ್ತು. ಪ್ರಾರಂಭದಲ್ಲಿ ಎಸ್ಪಿ ಕಚೇರಿಯೆದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಎಸ್‌ಪಿ ಕಚೇರಿ ಮುಂಭಾಗದಲ್ಲಿ ಭಾರಿ…
ಕಾರ್ಕಳ : ಖಾಸಗಿ ಶಾಲಾ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಿಯಾರು-ಜೋಡುಕಟ್ಟೆ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಸ್ಥಳೀಯ ನಿವಾಸಿ ಅಜಿತ್ ಕುಮಾರ್ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಅಪಘಾತ…