Udupi

ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ರಾಜ್ಯ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಪ್ರತಿಭಟನೆ

ಕಾರ್ಕಳ : ಕನಿಷ್ಟ ಕೂಲಿ, ತುಟ್ಟಿಭತ್ಯೆ ಕಡಿತಗೊಳಿಸಿದ ಕರ್ನಾಟಕ ಸರಕಾರದ ಆದೇಶ ವಾಪಸಾತಿಗೆ ಒತ್ತಾಯಿಸಿ ಇಂದು ಕಾರ್ಕಳ ತಾಲೂಕು ಕಛೇರಿ ಮುಂದೆ ಆದೇಶದ ಪ್ರತಿ ಸುಟ್ಟು ಪ್ರತಿಭಟನೆ ನಡೆಸಲಾಯಿತು. ನಂತರ ತಹಶೀಲ್ದಾರರ ಮುಖಾಂತರ ಮುಖ್ಯ‌ಮಂತ್ರಿ ಹಾಗೂ ಕಾರ್ಮಿಕ ಸಚಿವರಿಗೆ ಮನವಿ ನೀಡಲಾಯಿತು.…

Read more

ಮತ್ಸ್ಯಗಂಧ ರೈಲಿನಲ್ಲಿ ಲಕ್ಷಾಂತರ ಮೌಲ್ಯದ ವಜ್ರಾಭರಣ ಕಳವು – ದೂರು ದಾಖಲು

ಉಡುಪಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ವಜ್ರಾಭರಣಗಳು ಕಳವಾದ ಘಟನೆ ಮತ್ಸ್ಯಗಂಧ ರೈಲಿನಲ್ಲಿ ಸಂಭವಿಸಿದೆ. ಮಹಾರಾಷ್ಟ್ರದ ವಿಜಯ ಎಚ್. ರಾವ್ ಅವರು ಮತ್ಸ್ಯಗಂಧ ರೈಲಿನಲ್ಲಿ ಮುಂಬಯಿಯಿಂದ ಉಡುಪಿಯತ್ತ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ತಮ್ಮ ಸೂಟ್‌ಕೇಸ್ ಮತ್ತು ಹ್ಯಾಂಡ್ ಬ್ಯಾಗ್‌ಗಳನ್ನು ಸೀಟ್‌ನ…

Read more

ಉಡುಪಿ ಮಿಷನ್ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಗಣೇಶ್ ಕಾಮತ್ ನಿಧನ

ಉಡುಪಿ : ಲೊoಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ಹಿರಿಯ ವೈದ್ಯ ಮತ್ತು ಕಟಪಾಡಿ ನಿವಾಸಿಯಾಗಿರುವ ಡಾ. ಗಣೇಶ್ ಕಾಮತ್ (71) ಅವರು ಹೃದಯಾಘಾತದಿಂದ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ರೋಗಿಗಳ ಪಾಲಿಗೆ ದೇವರಾಗಿ, ಉಡುಪಿಯ ಜನರ ಅಚ್ಚುಮೆಚ್ಚಿನ ವೈದ್ಯರಾಗಿದ್ದ ಇವರು ಕಳೆದ ಹತ್ತು ವರ್ಷಗಳಿಂದ…

Read more

ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ತಾಯಿ-ಮಗಳು

ಶಿರ್ವ : ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬೆಳ್ಳೆಯ ತಾಯಿ ಪ್ರಥಮ ಶ್ರೇಣಿಯಲ್ಲಿ ಮತ್ತು ಮಗಳು ವಿಶಿಷ್ಟ ಶ್ರೇಣಿಯಲ್ಲಿ ಜೊತೆಯಾಗಿಯೇ ದ್ವಿತೀಯ ಪಿಯುಸಿ ಪಾಸಾಗುವ ಮೂಲಕ ಸಾಧನೆ ಮಾಡಿದ್ದಾರೆ.ಅಂಗನವಾಡಿ ಕಾರ್ಯಕರ್ತೆ ಮೂಡುಬೆಳ್ಳೆ ನಿವಾಸಿ ಸುನೀತಾ ಪೂಜಾರಿ ಮತ್ತು ಅವರ ಪುತ್ರಿ ಸನ್ನಿಧಿ…

Read more

ಮಹಾವೀರರ ಅಹಿಂಸ ಮಾರ್ಗ ಪಾಲನೆ ಬದುಕಿಗೆ ದಾರಿದೀಪ : ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ

ಉಡುಪಿ : ಭಗವಾನ್ ಮಹಾವೀರರ ಮುಖ್ಯ ತತ್ವವಾದ ಅಹಿಂಸಾ ಮಾರ್ಗವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜೈನ್…

Read more

ಉಡುಪಿ ಬಡಗಬೆಟ್ಟು ಸೊಸೈಟಿಗೆ 19.37 ಕೋಟಿ ರೂ. ಲಾಭ : ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ : ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2024-25ನೇ ಸಾಲಿನಲ್ಲಿ 2,935 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿ 19.37 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ. ಉಡುಪಿಯಲ್ಲಿ ಇಂದು ನಡೆದ…

Read more

ವಿದ್ಯೋದಯ ಪದವಿ ಪೂರ್ವ ಕಾಲೇಜು – ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ

ಉಡುಪಿ : ವಿದ್ಯೋದಯ ಟ್ರಸ್ಟ್‌ನ ಅಂಗ ಸಂಸ್ಥೆಯಾದ ವಿದ್ಯೋದಯ ಪ.ಪೂ. ಕಾಲೇಜಿನಲ್ಲಿ 2024-25ನೇ ಸಾಲಿನ ದ್ವಿ.ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ರ್‍ಯಾಂಕ್‌ ಗಳಿಸಿದ 7 ವಿದ್ಯಾರ್ಥಿಗಳನ್ನು ಸಮ್ಮಾನಿಸಲಾಯಿತು. ಸಾಧನೆಗೈದ ವಿಜ್ಞಾನ ವಿಭಾಗದ ಶಾಂತಾ, ಈಶಾ, ಅನನ್ಯಾ ಸದಾಶಿವ ಶೆಟ್ಟಿಗಾರ್‌ (591 ಅಂಕಗಳೊಂದಿಗೆ…

Read more

ಬ್ರಹ್ಮಾವರ ಸಕ್ಕರೆ ಕಾರ್ಖಾನೆ : ಬೇಡಿಕೆ ಈಡೇರಿಕೆಗೆ ಸರಕಾರ ಒಪ್ಪಿಗೆ – 49 ದಿನಗಳ ದರಣಿ ನಾಳೆ ಅಂತ್ಯ

ಬ್ರಹ್ಮಾವರ : ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ 14ಕೋಟಿ ರೂ. ವಂಚನೆಯ ವಿರುದ್ಧ ರೈತರ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಿದೆ. ಧರಣಿ ನಿರತ ರೈತರ ಎಲ್ಲ ಬೇಡಿಕೆಗಳನ್ನೂ ಸರ್ಕಾರ ಒಪ್ಪಿರುವುದಾಗಿ ಉಡುಪಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಧರಣಿ…

Read more

ಅಜ್ಜರಕಾಡಿನಲ್ಲಿ ಗ್ಯಾಸ್ ಬೆಲೆ ಏರಿಕೆ ವಿರುದ್ಧ ವಿನೂತನ ಪ್ರತಿಭಟನೆ; ಒಲೆಯಲ್ಲಿ ಚಹಾ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು

ಉಡುಪಿ : ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಉಡುಪಿ ಬ್ಲಾಕ್ ಮತ್ತು ಬ್ರಹ್ಮಾವರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಕೇಂದ್ರ ಬಿಜೆಪಿ ಸರಕಾರದ ಪೆಟ್ರೋಲ್, ಡಿಸೇಲ್ ಮತ್ತು ಎಸ್ಪಿಜಿ ಗ್ಯಾಸ್ ಬೆಲೆ ಏರಿಕೆಯನ್ನು ಖಂಡಿಸಿ ಬುಧವಾರ ಅಜ್ಜರಕಾಡು ಹುತಾತ್ಮ…

Read more

ಮನೆಯಿಂದ ಹೋದ ಸಹೋದರಿಯರು ವಾಪಾಸು ಬಾರದೆ ನಾಪತ್ತೆ

ಉಡುಪಿ : ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾದ ಮಂಜುಳಾ (24) ಹಾಗೂ ಮಲ್ಲಿಕಾ (18) ಎಂಬ ಸಹೋದರಿಯರು ಏಪ್ರಿಲ್ 3ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಮಂಜುಳಾ (24 ವರ್ಷ), 5 ಅಡಿ 1 ಇಂಚು ಎತ್ತರ,…

Read more