Udupi

ಉಡುಪಿ ಭುಜಂಗ ಪಾರ್ಕ್‌ನಲ್ಲಿ ಮರಗಳ ಮಾರಣಹೋಮ; ಗುತ್ತಿಗೆದಾರನ ತರಾಟೆ, ದಂಡ ವಿಧಿಸಿದ ಪೌರಾಯುಕ್ತ

ಉಡುಪಿ : ಉಡುಪಿ ನಗರಸಭೆಯ ಅನುಮತಿ ಇಲ್ಲದೆ ನಗರದ ಭುಜಂಗ ಪಾರ್ಕ್‌‌ನಲ್ಲಿದ್ದ ನಾಲ್ಕೈದು ಮರಗಳನ್ನು ಕಡಿದು ಹಾಕಿದ ಗುತ್ತಿಗೆದಾರನನ್ನು ತರಾಟೆಗೆ ತೆಗೆದುಕೊಂಡ ಪೌರಾಯುಕ್ತರು, ಆತನಿಗೆ 25ಸಾವಿರ ರೂ. ದಂಡ ವಿಧಿಸಿದ್ದಾರೆ. ಪಾರ್ಕ್‌ನಲ್ಲಿ ಬೆಳೆದು ನಿಂತ ಮರಗಳನ್ನು ಅಪಾಯಕಾರಿ ಎಂಬ ನೆಲೆಯಲ್ಲಿ ಪಾರ್ಕ್…

Read more

ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

ಮಣಿಪಾಲ: ವ್ಯಕ್ತಿಯೊಬ್ಬರ ಬ್ಯಾಂಕ್ ಖಾತೆಯಿಂದ ಮತ್ತೊಂದು ಖಾತೆಗೆ ಲಕ್ಷಾಂತರ ರೂ. ವರ್ಗಾವಣೆಗೊಂಡ ಘಟನೆ ನಡೆದಿದೆ. ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿನಾಥ್‌ ಅವರು ಮಣಿಪಾಲದ ಐಸಿಐಸಿಐ ಬ್ಯಾಂಕ್‌ನಲ್ಲಿ ಎಸ್‌ಬಿ ಖಾತೆ ಹೊಂದಿದ್ದರು. ಅದರಿಂದ ಜನವರಿ 27ರಿಂದ ಜೂನ್ 20ರ ವರೆಗೆ ಸುಮಾರು…

Read more

ರೋಟರಿ ಉಡುಪಿ – ವಿದ್ಯಾರ್ಥಿಗಳ ದತ್ತು ಸ್ವೀಕಾರ

ಉಡುಪಿ : ರೋಟರಿ ಉಡುಪಿ ವತಿಯಿಂದ ವಿದ್ಯಾರ್ಥಿಗಳ ದತ್ತು ಸ್ವೀಕಾರ, ವೈದ್ಯರ ದಿನಾಚರಣೆ, ಪತ್ರಿಕಾ ದಿನಾಚರಣೆ ಮತ್ತು ಲೆಕ್ಕಪರಿಶೋಧಕರ ದಿನಾಚರಣೆ ಕಾರ್ಯಕ್ರಮವು ಮಹಿಷಮರ್ಧಿನಿ ರೋಟರಿ ಸ್ಕೌಟ್ ಸಭಾಂಗಣದಲ್ಲಿ ಜರುಗಿತು. ರೋಟರಿ ಜಿಲ್ಲಾ ಗವರ್ನರ್ ರೋಟೇರಿಯನ್ ಸಿ.ಎ ದೇವಾನಂದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,…

Read more

ವಿಶಿಷ್ಟ ರಂಗ ವಿನ್ಯಾಸದೊಂದಿಗೆ “ಉತ್ತರನ ಪೌರುಷ”

ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಮಣಿಪಾಲದ ಕೆ.ಎಂ.ಸಿ.ಯಲ್ಲಿ ನೇತ್ರತಜ್ಞೆಯಾಗಿರುವ ಡಾ.ಶೈಲಜಾ ಭಟ್ ಇವರ ಪ್ರಾಯೋಜಕತ್ವದಲ್ಲಿ ವಿಶಿಷ್ಟ ರಂಗ ವಿನ್ಯಾಸದೊಂದಿಗೆ “ಉತ್ತರನ ಪೌರುಷ” ತಾಳಮದ್ದಲೆ ಬಹುಕಾಲ ನೆನಪಿನಲ್ಲಿ ಉಳಿಯುವಂತೆ ಪ್ರಸ್ತುತಗೊಂಡಿತು.

Read more

ಸತ್ಯಬೋಧ ಜೋಶಿಗೆ ಕಸಾಪ ಪುರಸ್ಕಾರ

ಉಡುಪಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಖ್ಯಾತ ಪತ್ರಕರ್ತ ಎಂಐಸಿ ಮಣಿಪಾಲದ ಪ್ರಾಧ್ಯಾಪಕರಾಗಿರುವ ಸತ್ಯಬೋಧ ಜೋಶಿ ಅವರನ್ನು ಪತ್ರಿಕಾ ದಿನಾಚರಣೆಯ ಅಂಗವಾಗಿ ಅಭಿನಂದಿಸಿ ಗೌರವಿಸಲಾಯಿತು. ಕೀಲಿಮಣೆ ತಜ್ಞ, ವಿದ್ವಾಂಸ…

Read more

ವೈದ್ಯರ ದಿನಾಚರಣೆ ಪ್ರಯುಕ್ತ ಕಸಾಪದಿಂದ ಗೌರವ

ಉಡುಪಿ : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯೆ ಹಾಗೂ ಕರ್ನಾಟಕದ ಮೊದಲ ಮಹಿಳಾ ಹೃದಯ ರೋಗ ತಜ್ಞೆ ಡಾ. ವಿಜಯಲಕ್ಷ್ಮಿ, ಬಾಳೆಕುಂದ್ರಿ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ವತಿಯಿಂದ ವೈದ್ಯರ ದಿನಾಚರಣೆ ಸಂದರ್ಭ ಗೌರವಿಸಲಾಯಿತು. ಈ…

Read more

ಗ್ರಾಮಪಂಚಾಯತ್ ಅಧ್ಯಕ್ಷೆ ವಿರುದ್ದ ಜಾತಿ ನಿಂದನೆ : 8 ಮಂದಿಯ ವಿರುದ್ದ ಪ್ರಕರಣ ದಾಖಲು

ಮಲ್ಪೆ : ತೆಂಕನಿಡಿಯೂರು ಗ್ರಾಮಪಂಚಾಯತ್ ಅಧ್ಯಕ್ಷೆ ವಿರುದ್ದ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 8 ಮಂದಿಯ ವಿರುದ್ದ ಮಲ್ಪೆ ಪೊಲೀಸ್ ಠಾಣೆಯಲ್ಲಿ ದಲಿತ ನಿಂದನೆ ಪ್ರಕರಣ ದಾಖಲಾಗಿದೆ. ಶೋಭಾ ಎಂಬವರು ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದು ಜೂನ್ 28ರಂದು ಪಿಡಿಒ…

Read more

ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗಮಕ ವಾಚಕ ವ್ಯಾಕ್ಯಾನ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ : ಶಿವ ಪ್ರೇರಣಾ ಚಾರಿಟೇಬಲ್ ಟ್ರಸ್ಟ್ (ರಿ.) ಸರಳೇಬೆಟ್ಟು ಮಣಿಪಾಲ ಮತ್ತು ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಗಮಕವಾಚನ ವ್ಯಾಖ್ಯಾನ ಕಾರ್ಯಕ್ರಮ (ರಾಘವಾಂಕ ಕವಿಯ ಹರಿಶ್ಚಂದ್ರ ಕಾವ್ಯದಿಂದ) “ಆತ್ಮ ವಿಕ್ರಯ” ಎಂಬ ಗಮಕ…

Read more

ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ವತಿಯಿಂದ ಪತ್ರಿಕಾ ದಿನಾಚರಣೆ

ಉಡುಪಿ : ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹೋಟೆಲ್ ಮಥುರಾ ಕಂಫರ್ಟ್ಸ್ ಸಭಾಂಗಣದಲ್ಲಿ ಇಂದು ನಡೆಯಿತು. ಕಾರ್ಯಕ್ರಮವನ್ನು ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸುಚಿತ್ ಕೋಟ್ಯಾನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು…

Read more

ಉಡುಪಿ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ : ಹಿರಿಯ ಪತ್ರಕರ್ತರಿಗೆ ಪತ್ರಿಕಾ ದಿನದ ಗೌರವ

ಉಡುಪಿ : ಪತ್ರಕರ್ತರು ಕನಸು ಕಾಣಬೇಕಾಗಿದೆ. ದೊರೆತ ಅವಕಾಶ‌ವನ್ನು ಬಳಸಿಕೊಳ್ಳಬೇಕು. ನಮ್ಮ ಕೆಲಸದ ಜೊತೆಗೆ ಇತರರ ಸಮಸ್ಯೆಗೆ ಮಿಡಿಯುವುದು ಅತೀ ಮುಖ್ಯ. ನಮ್ಮ ಸೇವೆಯ ಮೂಲಕವೇ ಸಮಾಜವನ್ನು ತಿದ್ದುವ ಕಾರ್ಯ ಮಾಡಬಹುದಾಗಿದೆ ಎಂದು ಮಣಿಪಾಲ ಎಂಐಸಿಯ ಟೆವಿಷಜನ್ ಮತ್ತು ಫಿಲ್ಮ್ ಪ್ರೊಡಕ್ಷನ್…

Read more