Udupi

ಕೇಂದ್ರದ ಯೋಜನೆಯನ್ನು ವಿಫಲಗೊಳಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ – ಸಂಸದ ಕೋಟ ಆರೋಪ

ಉಡುಪಿ : ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆಡಳಿತಾತ್ಮಕ ಕಿರುಕುಳ ಮುಂದುವರೆಸಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೋಟ, ಜನೌಷಧಿ ಕೇಂದ್ರದಲ್ಲಿ ಜನ ವಾರ್ಷಿಕ 250 ಕೋಟಿ…

Read more

ಉಡುಪಿ ಗ್ರಾಮೀಣ ಭಾಗದ ತೋಡು ನಿರ್ವಹಣೆ ಸಹಿತ ತುರ್ತು ಕಾಮಗಾರಿಗೆ ಅನುದಾನ ಒದಗಿಸುವಂತೆ ಉಸ್ತುವಾರಿ ಸಚಿವರಿಗೆ ಶಾಸಕ ಯಶ್‌ಪಾಲ್ ಸುವರ್ಣ ಮನವಿ

ಉಡುಪಿ : ಉಡುಪಿ ವಿಧಾನಸಭಾ ಕ್ಷೇತ್ರದ 19 ಗ್ರಾಮ ಪಂಚಾಯತ್‌ಗಳ ಕೃತಕ ನೆರೆ ತಡೆಗಟ್ಟುವ ನಿಟ್ಟಿನಲ್ಲಿ ತೋಡುಗಳ ನಿರ್ವಹಣೆ ಸಹಿತ ತುರ್ತು ಕಾಮಗಾರಿಗಳಿಗೆ ತಲಾ ರೂ. 10 ಲಕ್ಷ ಅನುದಾನ ನೀಡುವಂತೆ ಶಾಸಕ ಯಶ್‌ಪಾಲ್ ಸುವರ್ಣ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ…

Read more

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ; ಆರೋಪಿ ಸೆರೆ

ಉಡುಪಿ : ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಿಹಾರ ಮೂಲದ ಬ್ರಹಂದೇವ್ ಯಾದವ್(37) ಬಂಧಿತ ಆರೋಪಿ. ಆರೋಪಿಯಿಂದ 60,680 ರೂ. ಮೊತ್ತದ 690 ಗ್ರಾಂ ಗಾಂಜಾ, 1 ಮೊಬೈಲ್ ಫೋನ್, ನಗದು…

Read more

ಡಾ. ವಿಕ್ರಮ್ ಜೈನ್‌ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ

ಉಡುಪಿ : ಪ್ರಸಾದ್‌ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಇದರ ನಿರ್ದೇಶಕ ಹಾಗೂ ನೇತ್ರತಜ್ಞ ಡಾ. ವಿಕ್ರಮ್ ಜೈನ್ 2025ನೇ ಸಾಲಿನ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಆರೋಗ್ಯ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಸೇವೆಗಾಗಿ ಅವರು ಈ ಗೌರವಕ್ಕೆ ಭಾಜನರಾಗಿದ್ದಾರೆ.…

Read more

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕಿ ಗೀತಾ ಎ. ಶೆಟ್ಟಿ ಆಯ್ಕೆ

ಉಡುಪಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ವಡ್ಡರ್ಸೆಯ ಕನ್ನಡ ಭಾಷಾ ಶಿಕ್ಷಕಿ…

Read more

ಪೊಲೀಸ್ ಇನ್ಸ್ಪೆಕ್ಟರ್ ನಂಜಪ್ಪ ನಿಧನ

ಕುಂದಾಪುರ : ಕುಂದಾಪುರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ನಂಜಪ್ಪ ಅವರು ಇಂದು ಮುಂಜಾನೆ 1.15 ರ ಸುಮಾರಿಗೆ ನಿಧನ ಹೊಂದಿದರು. ಅವರಿಗೆ 59 ವರ್ಷ ವಯಸ್ಸಾಗಿತ್ತು. ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮೂರು ದಿನಗಳ ಹಿಂದೆ ಉಡುಪಿಯ ಆದರ್ಶ ಆಸ್ಪತ್ರೆಗೆ…

Read more

ಕಂಟೈನರ್ ಲಾರಿಗೆ ಟೆಂಪೋ ಟ್ರಾವೆಲ‌ರ್ ಢಿಕ್ಕಿ; 15 ಮಂದಿಗೆ ಗಾಯ

ಪಡುಬಿದ್ರಿ : ಪಡುಬಿದ್ರಿ ಪೆಟ್ರೋಲ್ ಪಂಪ್‌ ಬಳಿ ಟೆಂಪೋ ಟ್ರಾವೆಲರ್(ಟಿಟಿ) ವಾಹನವೊಂದು ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಮಂಗಳೂರು ಏಕಮುಖ ರಸ್ತೆಯಲ್ಲಿ ಕಂಟೈನ‌ರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿ ನಾಲ್ವರು ಮಕ್ಕಳ ಸಹಿತ ಕೇರಳ ಮೂಲದ ಸುಮಾರು 15 ಮಂದಿಗೆ ಗಾಯಗಳಾಗಿವೆ. ಟಿಟಿ…

Read more

ಮಲ್ಪೆ ಆದಿ ಉಡುಪಿ ಹೆದ್ದಾರಿ ಕಾಮಗಾರಿ ಅಧಿಕಾರಿಗಳೊಂದಿಗೆ ಶಾಸಕ ಯಶ್‌ಪಾಲ್ ಸುವರ್ಣ ಸಭೆ

ಉಡುಪಿ : ಮಲ್ಪೆ ಆದಿ ಉಡುಪಿ ರಾಷ್ಟೀಯ ಹೆದ್ದಾರಿ ಕಾಮಗಾರಿ ಪ್ರಗತಿಯ ಬಗ್ಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಕಂದಾಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದರು. ಈಗಾಗಲೇ ಕರಾವಳಿ ಜಂಕ್ಷನ್‌ನಿಂದ ಆದಿ ಉಡುಪಿ‌ವರೆಗೆ ಕಟ್ಟಡಗಳನ್ನು ತೆರವು…

Read more

ಕೇರಳದಿಂದ ಕೊಲ್ಲೂರಿಗೆ ಹೊರಟಿದ್ದ ಟಿಟಿ ವಾಹನ ಪಲ್ಟಿ – ಹಲವರಿಗೆ ಗಾಯ

ಕೋಟ : ಟಿಟಿ ವಾಹನ ಪಲ್ಟಿ ಹೊಡೆದ ಪರಿಣಾಮ ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಹೈಸ್ಕೂಲ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಕೇರಳದಿಂದ ಕೊಲ್ಲೂರಿಗೆ ಪ್ರವಾಸಕ್ಕೆ ಹೊರಟ್ಟಿದ್ದ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಹೊಡೆದು…

Read more

ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಜಿಲ್ಲಾ ಮಟ್ಟದ ಜಾನಪದ ನೃತ್ಯ ಸ್ಪರ್ಧೆ, ಉದ್ಯಮ ಮತ್ತು ಆಹಾರ ಮೇಳ

ಉಡುಪಿ : ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಮೇ 18‌ರಂದು ಬ್ರಾಹ್ಮ ಸಭಾಭವನದಲ್ಲಿ ಪ್ರಥಮ ಬಾರಿಗೆ ವಿಪ್ರ ಬಾಂಧವರಿಗಾಗಿ ಜಿಲ್ಲಾಮಟ್ಟದ ಜಾನಪದ ನೃತ್ಯ ಸ್ಪರ್ಧೆ – ಜಾನಪದ ನೃತ್ಯ ಸಂಭ್ರಮ 2025 ಅನ್ನು ಹಮ್ಮಿಕೊಂಡಿದೆ. 40ರ ಒಳಗಿನ ಹಾಗೂ 40ರ…

Read more