ಕೃಷ್ಣಮಠಕ್ಕೆ ಖ್ಯಾತ ನಿರ್ದೇಶಕ ಶ್ರೀ ಎಸ್ ವಿ ರಾಜೇಂದ್ರಸಿಂಗ್ ಬಾಬು ಭೇಟಿ
ಉಡುಪಿ : ಶ್ರೀ ಕೃಷ್ಣಮಠಕ್ಕೆ ಖ್ಯಾತ ನಿರ್ದೇಶಕ ಶ್ರೀ ಎಸ್ ವಿ ರಾಜೇಂದ್ರಸಿಂಗ್ ಬಾಬು ಅವರು ಆಗಮಿಸಿ ದೇವರ ದರ್ಶನ ಪಡೆದು ತಾವು ಬರೆದ ಕೋಟಿಗೀತಾ ಪುಸ್ತಕವನ್ನು ಪರ್ಯಾಯ ಶ್ರೀ ಗಳಿಗೆ ಸಮರ್ಪಿಸಿ ಮಂತ್ರಾಕ್ಷತೆ ಪಡೆದುಕೊಂಡರು.
ಉಡುಪಿ : ಶ್ರೀ ಕೃಷ್ಣಮಠಕ್ಕೆ ಖ್ಯಾತ ನಿರ್ದೇಶಕ ಶ್ರೀ ಎಸ್ ವಿ ರಾಜೇಂದ್ರಸಿಂಗ್ ಬಾಬು ಅವರು ಆಗಮಿಸಿ ದೇವರ ದರ್ಶನ ಪಡೆದು ತಾವು ಬರೆದ ಕೋಟಿಗೀತಾ ಪುಸ್ತಕವನ್ನು ಪರ್ಯಾಯ ಶ್ರೀ ಗಳಿಗೆ ಸಮರ್ಪಿಸಿ ಮಂತ್ರಾಕ್ಷತೆ ಪಡೆದುಕೊಂಡರು.
ಉಡುಪಿ : ಹೋಳಿಹುಣ್ಣಿಮೆಯ ದಿನವಾದ ನಿನ್ನೆ ಶ್ರೀಕೃಷ್ಣಮಠದಲ್ಲಿ ವಿಶೇಷ ಪೂಜೆ ಸಂಪನ್ನಗೊಂಡಿತು. ಸಂಪ್ರದಾಯದಂತೆ ಶ್ರೀಕೃಷ್ಣಮಠದ ಚಂದ್ರಶಾಲೆಯಲ್ಲಿ ಪರ್ಯಾಯ ಶ್ರೀಪಾದದ್ವಯರ ಉಪಸ್ಥಿತಿಯಲ್ಲಿ ಪ್ರಾರ್ಥನೆ ನಡೆಯಿತು. ಬಳಿಕ ವಾದ್ಯ, ಬಿರುದಾವಲಿಗಳೊಂದಿಗೆ ಕಡಿಯಾಳಿಗೆ ಹೋಗಿ ಹಣ್ಣುಕಾಯಿ ನೈವೇದ್ಯ ಮಾಡಿಸಿ ಬಣ್ಣ ಸಮರ್ಪಣೆ ಮಾಡಲಾಯಿತು. ಬಳಿಕ ಪ್ರಸಾದವನ್ನು…
ಮಣಿಪಾಲ : ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಆರೋಪಿ ಇಸಾಕ್ ಕಾಲಿಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಸಾಕ್‌ನನ್ನು ಸರ್ಜರಿಗಾಗಿ ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಸಾಕ್ ಜೊತೆ ಇದ್ದ ಇತರ ಆರೋಪಿಗಳಾದ ರಾಹಿದ್(25),…
ಶಿರ್ವ : ರಸ್ತೆ ಬದಿಯ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ನಿಂದ ಹಾರಿದ ಕಿಡಿಯಿಂದ ಕಾಡಿಕಂಬಳ ನಜರೆತ್‌ನಗರ-ಹಿಂದೂ ರುದ್ರಭೂಮಿ-ಶಿರ್ವ ಹಿಂದೂ ಪ.ಪೂ. ಕಾಲೇಜಿನ ಬಳಿಯ ಪ್ರದೇಶಕ್ಕೆ ಬೆಂಕಿ ತಗಲಿ ಮರಗಿಡಗಳು ಹೊತ್ತಿ ಉರಿದಿದ್ದು, ಅಪಾರ ಹಾನಿ ಸಂಭವಿಸಿದೆ. ರಸ್ತೆ ಬದಿಯಲ್ಲಿರುವ ವಿದ್ಯುತ್ ಟ್ರಾನ್ಸ್‌ಫಾರ್ಮ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ…
ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ (ಮಾಹೆ) 2025ನೇ ಸಾಲಿನ ಕ್ವಾಕ್ವರೆಲ್ಲಿ ಸೈಮಂಡ್ಸ್ (ಕ್ಯೂಎಸ್) ವರ್ಲ್ಡ್ ಯುನಿವರ್ಸಿಟಿ ಶ್ರೇಯಾಂಕದಲ್ಲಿ ಉತ್ತಮ ಶ್ರೇಯಾಂಕಗಳನ್ನು ಗಳಿಸಿ ಮಹತ್ತರ ಸಾಧನೆ ಮಾಡಿದೆ. ಮಾಹೆ ಎಂಟು ಸೀಮಿತ ವಿಷಯಗಳಲ್ಲಿ ಮತ್ತು ಒಂದು ವಿಸ್ತಾರ ವಿಷಯದಲ್ಲಿ…
ಉಡುಪಿ : ದೇಶದ ರಾಜಧಾನಿ ದೆಹಲಿಗೆ ಹಗಲು ವೇಳೆಯಲ್ಲಿ ಸಂಚರಿಸುವ ಪ್ರಯಾಣಿಕರಿಗಾಗಿ ಮತ್ತು ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ದೆಹಲಿಗೆ ತೆರಳುವ ಎರಡು ರೈಲುಗಳಿಗೆ ಕುಂದಾಪುರದಲ್ಲಿ ನಿಲುಗಡೆ ಬೇಕು ಎನ್ನುವುದು ಸಾರ್ವಜನಿಕರ ಮತ್ತು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ…
ಉಡುಪಿ : ತಂದೆ, ತಾಯಿಗಳ ಮಧ್ಯೆ ವಿರಸ ಉಂಟಾದಾಗ ಮಕ್ಕಳಲ್ಲಿ ಅಸುರಕ್ಷಿತ ಭಾವನೆ ಉಂಟಾಗುತ್ತದೆ. ಇದು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇಂತಹ ಸನ್ನಿವೇಶದಲ್ಲಿ ಹಿರಿಯರು ಜಾಗರೂಕತೆ ವಹಿಸಬೇಕು ಎಂದು ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ, ಜಿಲ್ಲಾ…
ಉಡುಪಿ : ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದು ಸಾಕಷ್ಟು ಜನಾಕ್ರೋಶಕ್ಕೂ ಕಾರಣವಾಗಿರುವ ಇಂದ್ರಾಳಿಯ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಮಾರ್ಚ್ 31ರೊಳಗೆ ಪೂರ್ಣ ಗೊಳಿಸುವ ವಿಶ್ವಾಸವನ್ನು ರೈಲ್ವೆ ಇಂಜಿನಿಯರ್‌ಗಳು ಹಾಗೂ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ…
ಉಡುಪಿ : ಬ್ರಹ್ಮಗಿರಿ ಲಯನ್ಸ್ ಭವನದ ಬಳಿ ರಾತ್ರಿ 10 ಗಂಟೆಯ ಅನಂತರವೂ ಧ್ವನಿವರ್ಧಕ ಬಳಸಿ ಕಾರ್ಯಕ್ರಮ ನಡೆಸುತ್ತಿದ್ದ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ನೆಮ್ಮದಿಗೆ ಭಂಗವಾಗುತ್ತಿರುವ ಬಗ್ಗೆ ಬಂದ ಮಾಹಿತಿಯನುಸಾರ ರಾತ್ರಿ 10.40ರ ಸುಮಾರಿಗೆ ಪೊಲೀಸರು…
ಮಣಿಪಾಲ : ಇತ್ತೀಚೆಗಷ್ಟೇ ಮಣಿಪಾಲ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಇದಕ್ಕೂ ಮುನ್ನ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವ ಯತ್ನ ನಡೆಸಿದ್ದ…