Udupi

ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ 25‌ನೇ ವಾರ್ಷಿಕ ದಿನ ಆಚರಣೆ ಮತ್ತು ಪ್ರಶಸ್ತಿ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಎಂಎಹೆಚ್ಇ) ಅಡಿಯಲ್ಲಿ ಬರುವ ಪ್ರಮುಖ ಸಂಸ್ಥೆಯಾದ ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್ (ಎಂಸಿಎಚ್ಪಿ) ತನ್ನ 25ನೇ ವಾರ್ಷಿಕ ಮತ್ತು ಪ್ರಶಸ್ತಿ ದಿನವನ್ನು ಡಿಸೆಂಬರ್ 27,2024 ರಂದು ಆಚರಿಸಿತು. ಸಂಸ್ಥೆಯು ತನ್ನ…

Read more

ಶ್ರೀ ಕೃಷ್ಣಮಠದಲ್ಲಿ ಗೀತೋತ್ಸವದ ಅಂಗವಾಗಿ ಭಗವದ್ಗೀತಾ ಯಜ್ಞ ಸಂಪನ್ನ

ಉಡುಪಿ : ಪರ್ಯಾಯ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ ನಡೆಯುತ್ತಿರುವ ಬೃಹತ್ ಗೀತೋತ್ಸವದ ಅಂಗವಾಗಿ ಇಂದು ಭಗವದ್ಗೀತಾ ಯಜ್ಞವು ಸಂಪನ್ನಗೊಂಡಿತು. ದೇಶ ವಿದೇಶಗಳಿಂದ ಆಗಮಿಸಿದ್ದ ಮಠದ ಭಕ್ತರು ಸಮಗ್ರ ಭಗವದ್ಗೀತಾ ಪಾರಾಯಣ‌ವನ್ನು ಮಾಡಿದರು. ಮಠದ ಯೋಗೇಂದ್ರ ಭಟ್ ಹೋಮವನ್ನು ನೆರವೇರಿಸಿದರು.…

Read more

ಹುತಾತ್ಮ ಯೋಧ ಅನೂಪ್ ಪೂಜಾರಿ ಕುಟುಂಬಕ್ಕೆ ಶಾಸಕ ಯಶ್‌ಪಾಲ್ ಸುವರ್ಣ 1 ಲಕ್ಷ ರೂ ನೆರವು

ಬೀಜಾಡಿ : ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ ಬೀಜಾಡಿಯ ಅನೂಪ್ ಪೂಜಾರಿಯವರ ಮನೆಗೆ ಭೇಟಿ ನೀಡಿ ಸಾಂತ್ವನ‌ ತಿಳಿಸಿದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ತಮ್ಮ ವೈಯಕ್ತಿಕ ನೆಲೆಯಲ್ಲಿ 1 ಲಕ್ಷ ರೂ. ಚೆಕ್ ನೀಡಿ ಅನೂಪ್ ಅವರ ಪುತ್ರಿ ಇಶಾನಿ…

Read more

ವೃದ್ಧ ದಂಪತಿ ನೆರವಿಗೆ ಧಾವಿಸಿದ ತಹಶೀಲ್ದಾರ್ ಪ್ರತಿಭಾ

ಉಡುಪಿ : ಪಲಿಮಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅವರಾಲು ಮಟ್ಟು ಗ್ರಾಮದ ವೃದ್ಧ ದಂಪತಿ ನೆರವಿಗೆ ಕಾಪು ತಹಶೀಲ್ದಾರ್ ಬಂದಿದ್ದಾರೆ. ಈ ದಂಪತಿ ತಮ್ಮ ಮನೆಗೆ ತಲುಪಲು ಏಕೈಕ ದಾರಿಯಾಗಿರುವ ಶಿಥಿಲಗೊಂಡ ಕಾಲು ಸಂಕವನ್ನೇ ಅವಲಂಬಿಸಿದ್ದಾರೆ. ಇವರ ಈ ದುಸ್ಥಿತಿಯನ್ನು ವೀಕ್ಷಿಸಿ…

Read more

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ – ನಗರದಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು

ಉಡುಪಿ : ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿರುವ ಕಾರಣ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ. ಡಿಸೆಂಬರ್ 28ರಿಂದ 4 ಗಂಟೆಯಿಂದ ಜನವರಿ 1 ರ ರಾತ್ರಿ 9 ಗಂಟೆಯ…

Read more

ಡ್ರಿಂಕ್ ಅಂಡ್ ಡ್ರೈವ್‌ನಿಂದ ಅಪಘಾತ – ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಸವಾರರಿಗೆ ಗಾಯ

ಕಟಪಾಡಿ : ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಸುಭಾಷ್ ನಗರದಲ್ಲಿ ಕಾರು ಚಾಲಕ ಡ್ರಿಂಕ್ ಅಂಡ್ ಡ್ರೈವ್ ಮಾಡಿ ಅಪಘಾತಕ್ಕೆ ಕಾರಣವಾಗಿದ್ದು ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿವೆ. ಬೈಕ್‌ನಲ್ಲಿ ತಂದೆ ಮತ್ತು ಮಗಳು ಶಂಕರಪುರ ಕಡೆ ಹೋಗುತ್ತಿದ್ದ ಸಂದರ್ಭ, ಕಾರು…

Read more

ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ “ವಿಶ್ವಪ್ರಭಾ ಪುರಸ್ಕಾರ-2025

ಉಡುಪಿ : ಉಡುಪಿಯ ಸಂಸ್ಕೃತಿ ವಿಶ್ವ‌ಪ್ರತಿಷ್ಠಾನದ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣಿೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2025’ನ್ನು ತುಳು ಹಾಗೂ ಕನ್ನಡ ಚಲನಚಿತ್ರ ಮತ್ತು ರಂಗಭೂಮಿಯ ಪ್ರಸಿದ್ಧ ಕಲಾವಿದ ನವೀನ್ ಡಿ ಪಡೀಲ್ ಅವರಿಗೆ ನೀಡಿ ಪುರಸ್ಕರಿಸಲಾಗುವುದು.…

Read more

ಖ್ಯಾತ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷ್ಮಣ್ ಕುಟುಂಬ ಸಮೇತ ಶ್ರೀ ಕೃಷ್ಣ ಮಠಕ್ಕೆ ಭೇಟಿ – ಶ್ರೀಗಳಿಂದ ಸನ್ಮಾನ

ಉಡುಪಿ : ಖ್ಯಾತ ಕ್ರಿಕೆಟ್ ಆಟಗಾರ ವಿವಿಎಸ್ ಲಕ್ಷ್ಮಣ್ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು. ಶ್ರೀ ಕೃಷ್ಣ ದರ್ಶನ ಕೈಗೊಂಡ ಅವರು, ಪರ್ಯಾಯ ಪುತ್ತಿಗೆ ಮಠದವರು ನಡೆಸುವ ಕೋಟಿಗೀತಾ ಲೇಖನ ಯಜ್ಞದ ಬಗ್ಗೆ ವಿಶೇಷ ಆಸಕ್ತಿಯಿಂದ ಮಾಹಿತಿ ಪಡೆದುಕೊಂಡರು.…

Read more

ಜಾನುವಾರುಗಳ ಶುಷ್ರೂಷಕಿ ಸುಶೀಲ ಶೆಟ್ಟಿ ನಿಧನ

ಮಣಿಪಾಲ : ಹಾವಂಜೆ ಗ್ರಾಮದ ಕೀಳಂಜೆಯ ನಿವಾಸಿ ದಿವಂಗತ ಕಂಪು ಶೆಟ್ಟಿ ಅವರ ಧರ್ಮಪತ್ನಿ ಶ್ರೀಮತಿ ಸುಶೀಲಾ ಶೆಟ್ಟಿ 74 ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಮೃತರು ಕೃಷಿಕರಾಗಿದ್ದು, ಹಾವಂಜೆ ಗ್ರಾಮದ ಸುತ್ತಮುತ್ತ ಜಾನುವಾರುಗಳು ಕರು ಹಾಕಿದಾಗ ಅದರ…

Read more

ಮಣಿಪಾಲ ಚಾಪ್ಟರ್ನ ಹಿಮೋಫಿಲಿಯಾ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆ

ಮಣಿಪಾಲ : ಮಣಿಪಾಲ್ ಚಾಪ್ಟರ್ನ ಹಿಮೋಫಿಲಿಯಾ ಸೊಸೈಟಿಯು ತನ್ನ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಅನ್ನು ಗಮನಾರ್ಹ ಯಶಸ್ಸಿನೊಂದಿಗೆ ನಡೆಸಿ, ಪಾಲುದಾರರು, ರೋಗಿಗಳು ಮತ್ತು ವಕೀಲರನ್ನು ಏಕತೆ ಮತ್ತು ಉದ್ದೇಶದ ಮನೋಭಾವದಿಂದ ಒಗ್ಗೂಡಿಸಿತು. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡಾ. ಟಿ.…

Read more