Udupi

ಜಾನುವಾರುಗಳ ಶುಷ್ರೂಷಕಿ ಸುಶೀಲ ಶೆಟ್ಟಿ ನಿಧನ

ಮಣಿಪಾಲ : ಹಾವಂಜೆ ಗ್ರಾಮದ ಕೀಳಂಜೆಯ ನಿವಾಸಿ ದಿವಂಗತ ಕಂಪು ಶೆಟ್ಟಿ ಅವರ ಧರ್ಮಪತ್ನಿ ಶ್ರೀಮತಿ ಸುಶೀಲಾ ಶೆಟ್ಟಿ 74 ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಮೃತರು ಕೃಷಿಕರಾಗಿದ್ದು, ಹಾವಂಜೆ ಗ್ರಾಮದ ಸುತ್ತಮುತ್ತ ಜಾನುವಾರುಗಳು ಕರು ಹಾಕಿದಾಗ ಅದರ…

Read more

ಮಣಿಪಾಲ ಚಾಪ್ಟರ್ನ ಹಿಮೋಫಿಲಿಯಾ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆ

ಮಣಿಪಾಲ : ಮಣಿಪಾಲ್ ಚಾಪ್ಟರ್ನ ಹಿಮೋಫಿಲಿಯಾ ಸೊಸೈಟಿಯು ತನ್ನ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಅನ್ನು ಗಮನಾರ್ಹ ಯಶಸ್ಸಿನೊಂದಿಗೆ ನಡೆಸಿ, ಪಾಲುದಾರರು, ರೋಗಿಗಳು ಮತ್ತು ವಕೀಲರನ್ನು ಏಕತೆ ಮತ್ತು ಉದ್ದೇಶದ ಮನೋಭಾವದಿಂದ ಒಗ್ಗೂಡಿಸಿತು. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡಾ. ಟಿ.…

Read more

ಬೆಂಕಿ ಆಕಸ್ಮಿಕ – ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಸಾವು

ಬ್ರಹ್ಮಾವರ : ಆರೂರು ಗ್ರಾಮದ ಬಂಗ್ಲಗುಡ್ಡೆ ಎಂಬಲ್ಲಿ ಸಂಭವಿಸಿದ ಬೆಂಕಿ ಅಕಸ್ಮಿಕದಿಂದ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಆರೂರು ಗ್ರಾಮದ ಗಿರಿಜಾ(70) ಎಂದು ಗುರುತಿಸಲಾಗಿದೆ. ಇವರು ಮನೆಯ ಒಲೆಯ ಬಳಿ ಚಳಿ ಕಾಯಿಸುತ್ತಿರುವಾಗ ಸೀರೆಗೆ ಆಕಸ್ಮಿಕವಾಗಿ ಬೆಂಕಿ…

Read more

ಡಿಸೆಂಬರ್ 27-28ರಂದು ಸಿಎ ವಿದ್ಯಾರ್ಥಿಗಳ ಸಮ್ಮೇಳನ

ಉಡುಪಿ : ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆಯ (ಐಸಿಎಐ) ಉಡುಪಿ ಶಾಖೆಯ ಆಶ್ರಯದಲ್ಲಿ “ಲೆಕ್ಕಪರಿಶೋಧನ ವಿದ್ಯಾರ್ಥಿಗಳಿಗಾಗಿ ಸಮ್ಮೇಳನ”ವನ್ನು ಇದೇ ಡಿ.27 ಮತ್ತು 28ರಂದು ಅಮ್ಮಣ್ಣಿ ರಾಮಣ್ಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಐಸಿಎಐ ಉಡುಪಿ ಶಾಖೆಯ ಅಧ್ಯಕ್ಷ ಕಿರಣ್ ಕುಮಾರ್ ಎಚ್. ತಿಳಿಸಿದರು. ಈ…

Read more

ಯೋಧ ಅನೂಪ್ ಪಾರ್ಥಿವ ಶರೀರ : ಅಂತಿಮ ನಮನ ಸಲ್ಲಿಸಿದ ಚೌಟ, ಕೋಟ

ಉಡುಪಿ : ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ…

Read more

ಹಿರಿಯ ವೈದ್ಯೆ ಡಾ. ಆಶಾ ಭಟ್ ಅಸೌಖ್ಯದಿಂದ ನಿಧನ

ಮಣಿಪಾಲ : ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಕನ್ಸಲ್ಟೆಂಟ್ ಕಾರ್ಡಿಯೋಲಾಜಿಸ್ಟ್ ಡಾ.ಕೆ.ಎಸ್.ಎಸ್. ಭಟ್ ಅವರ ಪತ್ನಿ, ಹಿರಿಯ ವೈದ್ಯೆ ಡಾ. ಆಶಾ ಭಟ್ (79) ಅಸೌಖ್ಯದಿಂದ ಇಂದಿರಾನಗರದ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತಿ, ಪುತ್ರನಾದ ಬೆಂಗಳೂರಿನ ಹೆಸರಾಂತ ಮನೋವೈದ್ಯ ಡಾ.ಶಾಮ್ ಭಟ್…

Read more

ಅಂಬೇಡ್ಕರ್ ನೀಡಿದ ಸ್ವಾತಂತ್ರ್ಯ ಕಸಿದುಕೊಳ್ಳಲು ಪಿತೂರಿ: ಜಯನ್ ಮಲ್ಪೆ ಆಕ್ರೋಶ

ಉಡುಪಿ : ಸಂಸತ್ ಅಧಿವೇಶನದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಕುರಿತು ಕೇಂದ್ರ ಸಚಿವ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ…

Read more

ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಮೂವರು ವಶಕ್ಕೆ

ಮಲ್ಪೆ : ಕೋಳಿ ಅಂಕ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಪಡುತೋನ್ಸೆ ಗ್ರಾಮದ ಕೆಮ್ಮಣ್ಣು ಕೋಡಿ ಕಂಡಾಳ ಬಬ್ಬುಸ್ವಾಮಿ ದೈವಸ್ಥಾನದ ಬಳಿಯ ಹಾಡಿಯಲ್ಲಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಲ್ಪೆ ಪೊಲೀಸರು…

Read more

ಉಡುಪಿಯಲ್ಲಿ ಡಿ.21ರಿಂದ 28ರವರೆಗೆ ಮಕ್ಕಳ ನಾಟಕೋತ್ಸವ

ಉಡುಪಿ : ರಂಗಭೂಮಿ ಉಡುಪಿ ಸಂಸ್ಥೆಯ ವತಿಯಿಂದ ಎಂಜಿಎಂ ಕಾಲೇಜಿನ‌ ನೂತನ ರವೀಂದ್ರ ಮಂಟಪದಲ್ಲಿ ಇದೇ ಡಿ.21ರಿಂದ 28ರವರೆಗೆ ಆಯೋಜಿಸಿರುವ ಮಕ್ಕಳ ನಾಟಕೋತ್ಸವದಲ್ಲಿ ಆಯ್ದ 12 ಪ್ರೌಢಶಾಲೆಗಳ ವಿದ್ಯಾರ್ಥಿಗಳು 12 ನಾಟಕಗಳನ್ನು ಪ್ರದರ್ಶಿಸಲಿದ್ದಾರೆ ಎಂದು ರಂಗಭೂಮಿಯ‌ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ…

Read more

ನಾಳೆ (ಡಿ.21) ಗೋ. ಮಧುಸೂದನ್​ ಅವರ ಭಗವಾನುವಾಚ ಪುಸ್ತಕ ಲೋಕಾರ್ಪಣೆ

ಉಡುಪಿ : ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಶ್ರೀಕೃಷ್ಣಮಠದಲ್ಲಿ ನಡೆಯುತ್ತಿರುವ ಬೃಹತ್​ ಗೀತೋತ್ಸವದಲ್ಲಿ ಡಿ.21ರಂದು ಸಂಜೆ 5.30ಕ್ಕೆ ಶ್ರೀ ಭಗವಾನುವಾಚ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ ಎಂದು ವಿಧಾನ ಪರಿಷತ್​ ಮಾಜಿ ಸದಸ್ಯ ಗೋ. ಮಧುಸೂದನ್​ ತಿಳಿಸಿದರು.…

Read more