Udupi

ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್ (MCHP), ಮಾಹೆಯ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ರಜತ ಮಹೋತ್ಸವ

ಮಣಿಪಾಲ : ಅಲೈಡ್ ಹೆಲ್ತ್ ಪ್ರೊಫೆಶನ್‌ಗಳು ರೋಗ ಹರಡುವಿಕೆಯನ್ನು ತಡೆಗಟ್ಟಲು, ರೋಗನಿರ್ಣಯ ಮಾಡಲು, ಚಿಕಿತ್ಸೆ ನೀಡಲು ಮತ್ತು ಎಲ್ಲಾ ವಯಸ್ಸಿನ ಮತ್ತು ಎಲ್ಲಾ ವಿಶೇಷತೆಗಳ ಜನರಿಗೆ ಚಿಕಿತ್ಸೆ ನೀಡುವಲ್ಲಿ ಸಹಾಯಕವಾಗಿರುವ ಪರಿಣತಿಯನ್ನು ಅನ್ವಯಿಸುವ ಆರೋಗ್ಯ ವೃತ್ತಿಪರರ ಒಂದು ವಿಭಿನ್ನ ಗುಂಪು. ಮಣಿಪಾಲ್…

Read more

ಹೆಬ್ರಿ ಪಟ್ಟಣದ ಪೊಲೀಸ್ ಠಾಣೆಗೆ ಮಾಹೆ ವತಿಯಿಂದ ಕಂಪ್ಯೂಟರ್ ಸಿಸ್ಟಮ್ಸ್ ಕೊಡುಗೆ

ಮಣಿಪಾಲ : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ವತಿಯಿಂದ ಹೆಬ್ರಿ ಟೌನ್ ಪೊಲೀಸ್ ಠಾಣೆಗೆ ತಮ್ಮ ತಾಂತ್ರಿಕ ಸಾಮರ್ಥ್ಯಗಳನ್ನು ಹೆಚ್ಚಿಸಲು ಮತ್ತು ಸಮುದಾಯ ಸುರಕ್ಷತೆಯನ್ನು ಸುಧಾರಿಸಲು ಐದು ಸುಧಾರಿತ ಕಂಪ್ಯೂಟರ್ ಸಿಸ್ಟಮ್‌ಗಳನ್ನು ಮತ್ತು 2 ಪ್ರಿಂಟರ್‌ಗಳನ್ನು ಕೊಡುಗೆಯಾಗಿ ನೀಡಿದೆ.…

Read more

ಶ್ರೀ ಕೃಷ್ಣಮಠದಲ್ಲಿ “ಗೀತಾಮೃತಸಾರ” ಮರುಮುದ್ರಿತ ಕೃತಿ ಅನಾವರಣ

ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದಿಂದ ನಡೆಯುತ್ತಿರುವ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಮಠಾಧೀಶ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ‘ಗೀತಾಮೃತಸಾರ’ ಮರುಮುದ್ರಿತ ಕೃತಿಯನ್ನು ಅನಾವರಣಗೊಳಿಸಿದರು. ಬಳಿಕ ಆಶೀರ್ವಚನ ನೀಡಿದ ಶ್ರೀಪಾದರು, ಶ್ರೀ ಸುಜ್ಞಾನೇಂದ್ರತೀರ್ಥ ಶ್ರೀಪಾದರ ಜ್ಞಾನ ಪೀಪಾಸು, ಅಧ್ಯಯನ, ಆಯುರ್ವೇದದ…

Read more

ಮಾಹೆಗೆ 2024ನೇ ಸಾಲಿನ ಸಿಐಐ ಉದ್ಯಮ ಅಕಾಡೆಮಿ ಪಾಲುದಾರಿಕೆ ಪ್ರಶಸ್ತಿ ಗರಿ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಪ್ಲಾಟಿನಂ ವರ್ಗದಲ್ಲಿ ಗೌರವಾನ್ವಿತ “ಸಿಐಐ ಇಂಡಸ್ಟ್ರಿ ಅಕಾಡೆಮಿಯ ಪಾಲುದಾರಿಕೆ ಪ್ರಶಸ್ತಿ 2024” ಅನ್ನು ಪಡೆದಿದೆ. ಈ ಪ್ರಶಸ್ತಿ 2024ರ ಡಿಸೆಂಬರ್ 12ರಂದು ನವದಿಲ್ಲಿಯ ಲಲಿತ್ನಲ್ಲಿ ನಡೆದ ಭಾರತೀಯ ಉದ್ಯಮ ಸಮ್ಮೇಳನದಲ್ಲಿ…

Read more

ರಂಗಕರ್ಮಿ, ಹಾಡುಗಾರ ಬಿ. ಕೃಷ್ಣ ಕಾರಂತ್ ನಿಧನ

ಉಡುಪಿ : ದೇಶದ ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತರು ನಿಧನರಾದರು. ಉಡುಪಿ ಎಂಜಿಎಂ ಕಾಲೇಜಿನ ರೀಜನಲ್ ರಿಸರ್ಚ್ ಸೆಂಟರ್‌ನ ನಿವೃತ್ತ ಉದ್ಯೋಗಿಯಾಗಿದ್ದ ಇವರು ಅದ್ಭುತ ಹಾಡುಗಾರರಾಗಿದ್ದರು. ಇವರ ಸಂಗೀತ ಕಾರ್ಯಕ್ರಮಗಳು, ಹಾಡಿನ ಕ್ಯಾಸೆಟ್‌ಗಳು…

Read more

‘ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಚಾಲನೆ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಕಾನೂನು ಮತ್ತು ಪೊಲೀಸ್ ನೆರವು,…

Read more

ಮಹಿಳಾ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ

ಉಡುಪಿ : ಜಿಲ್ಲಾಡಳಿತ, ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಹಾಗೂ ಮಾನವ ಹಕ್ಕು ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಜ್ಜರಕಾಡಿನಲ್ಲಿರುವ…

Read more

ಉಡುಪಿ ಜಿ.ಪಂಗೆ ಸರ್ವೋತ್ತಮ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಉಡುಪಿ : ಶಿಕ್ಷಣ, ತೆರಿಗೆ ಸಂಗ್ರಹ, ಸುದೃಢ ಆಡಳಿತ ಸಹಿತ ವಿವಿಧ ವಿಭಾಗದಲ್ಲಿ ಶ್ರೇಷ್ಠ ಸಾಧನೆ ತೋರಿದ ಉಡುಪಿ ಜಿಲ್ಲಾ ಪಂಚಾಯತ್‌ಗೆ ಕೇಂದ್ರ ಸರಕಾರದ ಪಂಚಾಯತ್ ರಾಜ್ ಇಲಾಖೆಯ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭವು ಬುಧವಾರ ರಾಷ್ಟ್ರಪತಿ ಭವನದಲ್ಲಿ ಜರಗಿತು. ರಾಷ್ಟ್ರಪತಿ…

Read more

ಕೃಷ್ಣಮಠದಲ್ಲಿ ಗೀತಾ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಸಾಧು ಶ್ರೀ ಭದ್ರೇಶ ದಾಸ್

ಉಡುಪಿ : ಗೀತಾ ಜಯಂತಿಯ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ಸ್ಟಿಟ್ಯೂಟ್ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್ ಬುಧವಾರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಹಾಭಾರತ ಧಾರಾವಾಹಿಯ ಕೃಷ್ಣ ಪಾತ್ರಧಾರಿ…

Read more

ಜುಬಿಲಿ 2025 ವಿಶೇಷ ಯೋಜನೆ : ತೊಟ್ಟಂ ಚರ್ಚಿನಲ್ಲಿ ಬಡ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ಚಾಲನೆ

ಮಲ್ಪೆ : ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಬುಧವಾರ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಾಣ ಕಾರ್ಯದ…

Read more