Udupi

ಶ್ರೀ ಕೃಷ್ಣಮಠದಲ್ಲಿ “ಗೀತಾಮೃತಸಾರ” ಮರುಮುದ್ರಿತ ಕೃತಿ ಅನಾವರಣ

ಉಡುಪಿ : ಪರ್ಯಾಯ ಪುತ್ತಿಗೆ ಶ್ರೀಕೃಷ್ಣ ಮಠದಿಂದ ನಡೆಯುತ್ತಿರುವ ಗೀತೋತ್ಸವ ಸಂದರ್ಭದಲ್ಲಿ ಪರ್ಯಾಯ ಮಠಾಧೀಶ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ‘ಗೀತಾಮೃತಸಾರ’ ಮರುಮುದ್ರಿತ ಕೃತಿಯನ್ನು ಅನಾವರಣಗೊಳಿಸಿದರು. ಬಳಿಕ ಆಶೀರ್ವಚನ ನೀಡಿದ ಶ್ರೀಪಾದರು, ಶ್ರೀ ಸುಜ್ಞಾನೇಂದ್ರತೀರ್ಥ ಶ್ರೀಪಾದರ ಜ್ಞಾನ ಪೀಪಾಸು, ಅಧ್ಯಯನ, ಆಯುರ್ವೇದದ…

Read more

ಮಾಹೆಗೆ 2024ನೇ ಸಾಲಿನ ಸಿಐಐ ಉದ್ಯಮ ಅಕಾಡೆಮಿ ಪಾಲುದಾರಿಕೆ ಪ್ರಶಸ್ತಿ ಗರಿ

ಮಣಿಪಾಲ : ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಪ್ಲಾಟಿನಂ ವರ್ಗದಲ್ಲಿ ಗೌರವಾನ್ವಿತ “ಸಿಐಐ ಇಂಡಸ್ಟ್ರಿ ಅಕಾಡೆಮಿಯ ಪಾಲುದಾರಿಕೆ ಪ್ರಶಸ್ತಿ 2024” ಅನ್ನು ಪಡೆದಿದೆ. ಈ ಪ್ರಶಸ್ತಿ 2024ರ ಡಿಸೆಂಬರ್ 12ರಂದು ನವದಿಲ್ಲಿಯ ಲಲಿತ್ನಲ್ಲಿ ನಡೆದ ಭಾರತೀಯ ಉದ್ಯಮ ಸಮ್ಮೇಳನದಲ್ಲಿ…

Read more

ರಂಗಕರ್ಮಿ, ಹಾಡುಗಾರ ಬಿ. ಕೃಷ್ಣ ಕಾರಂತ್ ನಿಧನ

ಉಡುಪಿ : ದೇಶದ ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತರು ನಿಧನರಾದರು. ಉಡುಪಿ ಎಂಜಿಎಂ ಕಾಲೇಜಿನ ರೀಜನಲ್ ರಿಸರ್ಚ್ ಸೆಂಟರ್‌ನ ನಿವೃತ್ತ ಉದ್ಯೋಗಿಯಾಗಿದ್ದ ಇವರು ಅದ್ಭುತ ಹಾಡುಗಾರರಾಗಿದ್ದರು. ಇವರ ಸಂಗೀತ ಕಾರ್ಯಕ್ರಮಗಳು, ಹಾಡಿನ ಕ್ಯಾಸೆಟ್‌ಗಳು…

Read more

‘ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಚಾಲನೆ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ, ಕಾನೂನು ಮತ್ತು ಪೊಲೀಸ್ ನೆರವು,…

Read more

ಮಹಿಳಾ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ

ಉಡುಪಿ : ಜಿಲ್ಲಾಡಳಿತ, ಉಡುಪಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪದವಿ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ಹಾಗೂ ಮಾನವ ಹಕ್ಕು ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಜ್ಜರಕಾಡಿನಲ್ಲಿರುವ…

Read more

ಉಡುಪಿ ಜಿ.ಪಂಗೆ ಸರ್ವೋತ್ತಮ ರಾಷ್ಟ್ರೀಯ ಪುರಸ್ಕಾರ ಪ್ರದಾನ

ಉಡುಪಿ : ಶಿಕ್ಷಣ, ತೆರಿಗೆ ಸಂಗ್ರಹ, ಸುದೃಢ ಆಡಳಿತ ಸಹಿತ ವಿವಿಧ ವಿಭಾಗದಲ್ಲಿ ಶ್ರೇಷ್ಠ ಸಾಧನೆ ತೋರಿದ ಉಡುಪಿ ಜಿಲ್ಲಾ ಪಂಚಾಯತ್‌ಗೆ ಕೇಂದ್ರ ಸರಕಾರದ ಪಂಚಾಯತ್ ರಾಜ್ ಇಲಾಖೆಯ ರಾಷ್ಟ್ರೀಯ ಪುರಸ್ಕಾರ ಪ್ರದಾನ ಸಮಾರಂಭವು ಬುಧವಾರ ರಾಷ್ಟ್ರಪತಿ ಭವನದಲ್ಲಿ ಜರಗಿತು. ರಾಷ್ಟ್ರಪತಿ…

Read more

ಕೃಷ್ಣಮಠದಲ್ಲಿ ಗೀತಾ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಸಾಧು ಶ್ರೀ ಭದ್ರೇಶ ದಾಸ್

ಉಡುಪಿ : ಗೀತಾ ಜಯಂತಿಯ ಅಂಗವಾಗಿ ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ನವದೆಹಲಿಯ ಸ್ವಾಮಿ ನಾರಾಯಣ ರಿಸರ್ಚ್ ಇನ್ಸ್ಟಿಟ್ಯೂಟ್ ಮಹಾಮಹೋಪಾಧ್ಯಾಯ ಸಾಧು ಶ್ರೀ ಭದ್ರೇಶದಾಸ್ ಬುಧವಾರ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಹಾಭಾರತ ಧಾರಾವಾಹಿಯ ಕೃಷ್ಣ ಪಾತ್ರಧಾರಿ…

Read more

ಜುಬಿಲಿ 2025 ವಿಶೇಷ ಯೋಜನೆ : ತೊಟ್ಟಂ ಚರ್ಚಿನಲ್ಲಿ ಬಡ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ಚಾಲನೆ

ಮಲ್ಪೆ : ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಬುಧವಾರ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಾಣ ಕಾರ್ಯದ…

Read more

ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅಗತ್ಯ ಸಿದ್ಧತೆ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಣಿಪಾಲ : ರಾಜ್ಯ ಒಲಿಂಪಿಕ್ಸ್‌ ಕ್ರೀಡಾಕೂಟಗಳು 2025ರ ಜನವರಿ 16ರಿಂದ 23ರ ವರೆಗೆ ನಡೆಯಲಿದ್ದು, ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಭಾಗಗಳ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ.ಇದಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಳ್ಳಬೇಕಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ…

Read more

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನಲ್ಲಿ ಮಾನವ-ಶ್ರೇಣಿಯ ಎಲ್‌ವಿ‌ಎಂ‌3 (LVM3) ರಾಕೆಟ್ ಮಾದರಿ ಪ್ರದರ್ಶನದ ಉದ್ಘಾಟನೆ

ಮಣಿಪಾಲ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಗಗನ್ಯಾನ್ ಕಾರ್ಯಕ್ರಮವು ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಮತ್ತು ಅವರನ್ನು ಸುರಕ್ಷಿತವಾಗಿ ಭೂಮಿಗೆ ತರಲು ವಿನ್ಯಾಸಗೊಳಿಸಿದ್ದು, ಈಗ ಮಣಿಪಾಲದಲ್ಲಿ ವಿಶಿಷ್ಟವಾದ ಪ್ರಾತಿನಿಧ್ಯವನ್ನು ಹೊಂದಿದೆ. ಮಾನವ-ಶ್ರೇಣಿಯ ಎಲ್‌ವಿ‌ಎಂ‌3 (HLVM3) ರಾಕೆಟ್‌ನ 1:10 ಶ್ರೇಣಿ…

Read more