Udupi

ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಬೈಕ್ : ಸವಾರ ಬಲಿ!

ಉಡುಪಿ : ಕೆಟ್ಟುನಿಂತಿದ್ದ ಟ್ಯಾಂಕರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ. 8 ಭಾನುವಾರ ಸಂಜೆ ಪರ್ಕಳ ಎಸ್‌ಬಿಐ ಬ್ಯಾಂಕ್ ಬಳಿ ಸಂಭವಿಸಿದೆ. ಮೃತಪಟ್ಟ ಬೈಕ್ ಸವಾರನನ್ನು ಶೆಟ್ಟಿಬೆಟ್ಟು ದೇವು ಪೂಜಾರಿ ಪುತ್ರ ಸೃಜನ್ ಸಾಗರ್(22)…

Read more

ಸಿಐಐ ಪ್ರಶಸ್ತಿ ಪ್ರದಾನ ಸಮಾರಂಭ – “ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್” STEM 2024ರಲ್ಲಿ ಮಹಿಳೆಯರಲ್ಲಿ ಅತ್ಯುತ್ತಮವಾದ ಶೈಕ್ಷಣಿಕ ಸಂಸ್ಥೆಗಳಲ್ಲಿ ಒಂದು

ಮಣಿಪಾಲ : ನವೆಂಬರ್ 19, 2024 ರಂದು, ಪ್ರತಿಷ್ಠಿತ ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ (CII) ಪ್ರಶಸ್ತಿಗಳು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಅನ್ನು STEM (ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ಮತ್ತು ಗಣಿತ)‌ನಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸಲು ಅತ್ಯುತ್ತಮ ಕೊಡುಗೆಗಳಿಗಾಗಿ…

Read more

ಮನೆ ಮನೆಗೆ ಸೌರವಿದ್ಯುತ್‌ನ ‘ಸೂರ್ಯ ಘರ್’ ಯೋಜನೆ ಜಾರಿ – ಸಂಸದ ಕೋಟ

ಉಡುಪಿ : ಪ್ರತಿ ಕುಟಂಬಗಳು ತಮ್ಮ ಮನೆಯ ಮೇಲ್ಬಾವಣಿಯಲ್ಲಿ ಸೋಲಾರ್ ವಿದ್ಯುತ್ ಅಳವಡಿಸಿಕೊಳ್ಳುವ ಮೂಲಕ ವಿದ್ಯುತ್ ವೆಚ್ಚದ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ‘ಸೂರ್ಯ ಘರ್’ ಯೋಜನೆಯನ್ನು ಜಾರಿಗೊ‌ಳಿಸಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ…

Read more

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಮಾಹಿತಿ ಕಾರ್ಯಗಾರ ಮತ್ತು ಸವಲತ್ತು ವಿತರಣೆ

ಉಡುಪಿ : ಉಡುಪಿ ಜಿಲ್ಲಾಡಳಿತ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿಂದು “ಪ್ರಧಾನ ಮಂತ್ರಿ ಸೂರ್ಯ ಘರ್” ಯೋಜನೆಯ ಮಾಹಿತಿ ಕಾರ್ಯಗಾರ ಮತ್ತು ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಸದರು ಅರ್ಹರಿಗೆ ಸವಲತ್ತು ವಿತರಣೆ ಮಾಡಿದರು. ಸಂಸದರಾದ ಕೋಟ ಶ್ರೀನಿವಾಸ…

Read more

ಕಮಲಾಕ್ಷಿ ಸೊಸೈಟಿ ಗ್ರಾಹಕರಿಗೆ ನೂರಾರು ಕೋಟಿ ವಂಚನೆ ಸದನದಲ್ಲಿ ಪ್ರಸ್ತಾಪ : ಯಶ್‌ಪಾಲ್ ಸುವರ್ಣ

ಉಡುಪಿ : ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸೊಸೈಟಿಯಲ್ಲಿ ನೂರಾರು ಕೋಟಿ ಠೇವಣಿ ಸಂಗ್ರಹಿಸಿ ವಂಚನೆ ಮಾಡಿರುವ ಪ್ರಕರಣದ ಬಗ್ಗೆ ಈಗಾಗಲೇ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ವಿಸ್ತೃತ ಮಾಹಿತಿ ಕೋರಿದ್ದು, ತನಿಖೆಯ ಪ್ರಗತಿಯ ಬಗ್ಗೆಯೂ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ತಾಪಿಸಿ ವಂಚನೆಗೊಳಗಾದ…

Read more

ಜನವಸತಿ ಪ್ರದೇಶ ಮತ್ತು ಕೃಷಿ ಭೂಮಿಯಲ್ಲಿ ಹೈ-ಟೆನ್ಶನ್ ವಯರ್ ಅಳವಡಿಕೆ ಯೋಜನೆ – ಮುಂದುವರೆದ ಧರಣಿ

ಪಡುಬಿದ್ರಿ : ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಟವರ್ ನಿರ್ಮಾಣ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರಿಂದ ನಿರಂತರವಾಗಿ ಪ್ರತಿಭಟನೆ ಮುಂದುವರಿದಿದೆ. ಇಲ್ಲಿಂದ ಕೇರಳಕ್ಕೆ ಹೈ-ಟೆನ್ಶನ್ ವಯರ್ ಅಳವಡಿಸುವುದಕ್ಕೆ ಗ್ರಾಮಸ್ಥರ ವ್ಯಾಪಕ ವಿರೋಧವಿದೆ. ಕಳೆದ ಮೂರು ದಿನಗಳಿಂದ ನಿರಂತರ ಪ್ರತಿಭಟನೆ ನಡೆಯುತ್ತಿದ್ದು,…

Read more

ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಮತ್ತು ಭೂ ಕುಸಿತ ಕುರಿತು ಎರಡು ದಿನಗಳ ಬಿಐಎಸ್ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

ಮಣಿಪಾಲ : ಮಣಿಪಾಲದ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯಲ್ಲಿ “ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತಗಳು ಮತ್ತು ಭೂ ಕುಸಿತ: ಕಾರಣಗಳು, ತಡೆಗಟ್ಟುವಿಕೆ, ತಗ್ಗಿಸುವಿಕೆ ಮತ್ತು ಪುನಃಸ್ಥಾಪನೆ” ಕುರಿತು ಎರಡು ದಿನಗಳ ಬಿಐಎಸ್ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಲಾಯಿತು. ಬ್ಯೂರೋ ಆಫ್ ಇಂಡಿಯನ್…

Read more