Udupi

ವಾಯುಭಾರ ಕುಸಿತ – ಭಾರಿ ಗಾಳಿ ಮಳೆ ಸಾಧ್ಯತೆ

ಉಡುಪಿ : ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ…

Read more

ಉಪಚುನಾವಣೆಯಲ್ಲಿ ಮೂರೂ ಸ್ಥಾನ‌ ಗೆಲ್ಲುತ್ತೇವೆ – ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ಉಡುಪಿ : ಸಂಡೂರು, ಶಿಗ್ಗಾವಿ, ಚನ್ನಪಟ್ಟಣ ಚುನಾವಣೆ ಘೋಷಣೆಯಾಗಿದೆ. ಚನ್ನಪಟ್ಟಣ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ನಾಳೆ ಕೇಂದ್ರದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಸಂಡೂರು ಮತ್ತು ಶಿಗ್ಗಾವಿ ಬಗ್ಗೆ ಇವತ್ತು ರಾತ್ರಿ ಚರ್ಚೆ ಮಾಡುತ್ತೇವೆ. ಅಭ್ಯರ್ಥಿ ಯಾರು ಎಂಬ ಪಟ್ಟಿಯನ್ನು ಕಳುಹಿಸಿ…

Read more

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸ್ಕೌಟ್ ಆಯುಕ್ತರಾಗಿ ಜನಾರ್ದನ್ ಕೊಡವೂರು ಆಯ್ಕೆ

ಉಡುಪಿ : ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾಗಿ ಸಂಘಟಕ, ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ನಿಯೋಜಿಸಿ ರಾಜ್ಯ ಆಯುಕ್ತ ಪಿ.ಜಿ.‌ಆರ್. ಸಿಂಧ್ಯಾ ಈಗಾಗಲೇ ಆದೇಶ ಹೊರಡಿಸಿದ್ದಾರೆ. ಇದೇ ವೇಳೆ ಉಡುಪಿ ಜಿಲ್ಲಾ…

Read more

ಬಾಂಗ್ಲಾದ ಅಕ್ರಮ ವಲಸಿಗರು 5 ದಿನ ಪೊಲೀಸ್ ಕಸ್ಟಡಿಗೆ

ಉಡುಪಿ : ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿತರಾದ ಏಳು ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ತನಿಖಾಧಿಕಾರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಏಳು…

Read more

ಕರವೇಯಿಂದ ಕನ್ನಡ ನಾಮಫಲಕ ಕುರಿತಂತೆ ಜಿಲ್ಲಾಧಿಕಾರಿಗೆ ಮನವಿ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಹಾಗೂ ಜಿಲ್ಲೆಯ ಸರ್ವ ಸದಸ್ಯರು, 60% ಕನ್ನಡ ನಾಮಫಲಕ ಕಡ್ಡಾಯ ಕುರಿತಂತೆ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲಾದ್ಯಂತ ಜಾಹಿರಾತು ಫಲಕಗಳು, ಶಿಕ್ಷಣ ಸಂಸ್ಥೆಗಳ ಫಲಕಗಳು, ವಾಣಿಜ್ಯ ಮಳಿಗೆಗಳು,…

Read more

ಅಕ್ಟೋಬರ್ 24ರಿಂದ 26ರ ವರೆಗೆ ಉಡುಪಿ ಶ್ರೀಕೃಷ್ಣಮಠದಲ್ಲಿ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ

ಉಡುಪಿ : ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಬೆಂಗಳೂರಿನ ಭಾರತೀಯ ವಿದ್ವತ್ ಪರಿಷತ್ತು ಮತ್ತು ನವದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ 51ನೇ ಅಖಿಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನ (ಜ್ಞಾನ ಹಬ್ಬ)ವನ್ನು ಇದೇ ಅಕ್ಟೋಬರ್ 24ರಿಂದ 26ರ…

Read more

ಅಕ್ರಮ ಬಾಂಗ್ಲಾ ವಲಸಿಗರ ಜಾಲ.. ಎನ್‌ಐ‌ಎ ಮೂಲಕ ತನಿಖೆ ನಡೆಯಲಿ.. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಶಾಸಕ ಯಶ್‌ಪಾಲ್ ಸುವರ್ಣ ಪತ್ರ

ಉಡುಪಿ : ಮಲ್ಪೆಯಲ್ಲಿ 7 ಮಂದಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ದೇಶದ ಪ್ರಜೆಗಳನ್ನು ಬಂಧಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ ಎನ್‌ಐ‌ಎ ಮೂಲಕ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ‌ರವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಪತ್ರ…

Read more

ಹಿರಿಯ ನಟ ಮಂಡ್ಯ ರಮೇಶ್ ಅವರಿಗೆ ‘ಪಂಚಮಿ ಪುರಸ್ಕಾರ -2025’

ಉಡುಪಿ : ಪಂಚಮಿ ಟ್ರಸ್ಟ್, ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಕೊಡಮಾಡುವ ‘ಪಂಚಮಿ ಪುರಸ್ಕಾರ- 2025’ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್.ಪಿ. ಹೇಳಿದರು.…

Read more

ಬಂಧನದ ಬೆನ್ನಲ್ಲೇ ಹಿಂದು ಜಾಗರಣ ವೇದಿಕೆ ಮುಖಂಡ ಉಮೇಶ್ ನಾಯ್ಕ ಸೂಡ ಉಚ್ಚಾಟನೆ

ಉಡುಪಿ : ‘ನ ಹಿಂದೂ ಪತಿತೋ ಭವೇತ್’ ಎನ್ನುವ ಘೋಷಣೆ ಹೊರಟ ಉಡುಪಿಯ ಪಾವನ ಮಣ್ಣಿನಲ್ಲಿ ಹಿಂದೂ ಸಮಾಜದ ಅವಿಭಾಜ್ಯ ಅಂಗವಾಗಿರುವ ದಲಿತ ಬಂಧುಗಳ ಬಗ್ಗೆ ಮತ್ತು ರಾಷ್ಟ್ರಪುರುಷ ಅಂಬೇಡ್ಕರ್ ಬಗ್ಗೆ ಅವಶಬ್ದಗಳನ್ನು ನುಡಿದ ಉಮೇಶ್ ಸೂಡರ ಸಮಾಜ ಒಡೆಯುವ ಮತ್ತು…

Read more