Udupi

ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ಕೋಟ : ಶೀಘ್ರ ಕಾಮಗಾರಿ ಪೂರ್ಣಗೊಳಿಸುವ ಭರವಸೆ

ಉಡುಪಿ: ಉಡುಪಿಗೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ನಗರದ ಇಂದ್ರಾಳಿ ರೈಲ್ವೆ ಸೇತುವೆ ಅಪೂರ್ಣ ಕಾಮಗಾರಿಯ ವೀಕ್ಷಣೆ ನಡೆಸಿದರು. ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಬಿಜೆಪಿ ಮುಖಂಡರು ಸಾಥ್ ನೀಡಿದರು. ಕಾಮಗಾರಿ…

Read more

ತಾಲೂಕುಮಟ್ಟದ ಜನಸ್ಪಂದನ – ಒಟ್ಟು 54 ಅರ್ಜಿಗಳು ಸ್ವೀಕೃತ

ಉಡುಪಿ : ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಇಂದು ಬನ್ನಂಜೆಯಲ್ಲಿರುವ ಬಿಲ್ಲವ ಸೇವಾ ಸಂಘದ ನಾರಾಯಣ ಗುರು ಸಭಾಂಗಣದಲ್ಲಿ ಉಡುಪಿ ತಾಲೂಕು ಮಟ್ಟದ ಜನಸ್ಪಂದನ ಸಭೆ ನಡೆಯಿತು. ಸಭೆಯಲ್ಲಿ ಒಟ್ಟು 54 ಅರ್ಜಿಗಳು ಸ್ವೀಕೃತವಾದವು. ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ-19, ನಗರಸಭೆಯ-14,…

Read more

ಯಕ್ಷಗಾನ ಕರಾವಳಿ ಜನರ ನಾಡಿಮಿಡಿತ : ಕೃಷ್ಣಮೂರ್ತಿ ಉರಾಳ

ಕೋಟ : ಯಕ್ಷಗಾನ ಕರಾವಳಿ ಭಾಗದ ಸಾಂಸ್ಕೃತಿಕ ರಾಯಭಾರಿ ಮಾತ್ರವಲ್ಲದೇ ಇಲ್ಲಿನ ಜನರ ನಾಡಿಮಿಡಿತವಾಗಿದೆ. ಕನ್ನಡ ಭಾಷೆಯ ಗಟ್ಟಿತನ ಯಕ್ಷಗಾನದಲ್ಲಿ ನಾವು ನೋಡಬಹುದು. ತಾಳಮದ್ದಳೆಗಳು ಪ್ರೇಕ್ಷಕ ವರ್ಗಕ್ಕೆ ಜ್ಞಾನ ಭಂಡಾರ ನೀಡುವುದಲ್ಲದೇ ಬದುಕಿಗೆ ಬೇಕಾದ ಮಹತ್ವ ಸಾರುವಲ್ಲಿ ಪಾತ್ರ ವಹಿಸುತ್ತದೆ. ಏಕವ್ಯಕ್ತಿ…

Read more

ಸಾಂಕ್ರಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಸಭೆ

ಉಡುಪಿ : ನಗರಸಭಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಮಳೆಗಾಲದಲ್ಲಿ ಹರಡಬಹುದಾದ ಮಲೇರಿಯಾ, ಫೈಲೇರಿಯಾ, ಡೆಂಗಿ, ಚಿಕನ್‌ಗುನ್ಯ ಹಾಗೂ ಇತರ ಸಾಂಕ್ರಮಿಕ ರೋಗಗಳ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಬಿಲ್ಡರ್ಸ್ ಅಸೋಸಿಯೇಷನ್ ಮತ್ತು ನಗರಸಭೆಯು ಆರೋಗ್ಯ ವಿಭಾಗದ ಅಧಿಕಾರಿ ಮತ್ತು…

Read more

ರವಿರಾಜ್ ಎಚ್ ಪಿ ಹಾಗೂ ಶಶಿರಾಜ್ ಕಾವೂರ್ ಅವರಿಗೆ ಸಿಜಿಕೆ ರಂಗ ಪುರಸ್ಕಾರ ಪ್ರದಾನ

ಉಡುಪಿ : ನಮ‌ ತುಳುವೆರ್ ಕಲಾ ಸಂಘಟನೆ, ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ-2024‌ನ್ನು ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್‌ಪಿ ಮತ್ತು ಮಂಗಳೂರಿನ ಶಶಿರಾಜ್…

Read more

ಶ್ರೀ ಕೃಷ್ಣ ಮಠದ ಮದ್ವ ಮಂಟಪದಲ್ಲಿ ವೀಣಾ ವಾದನ ಕಾರ್ಯಕ್ರಮ

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ, ಉಡುಪಿ ಶ್ರೀ ಪುತ್ತಿಗೆ ವಿಶ್ವ ಗೀತಾ ಪರ್ಯಾಯ 2024-2026ರ ಶ್ರೀ ಕೃಷ್ಣ ಮಠದ ಮದ್ವ ಮಂಟಪದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಶ್ರೀಪಾದರ ಭಕ್ತರಾದ ಡಲ್ಲಾಸ್ ಶ್ರೀ ಕೃಷ್ಣ ವೃಂದಾವನದಲ್ಲಿ ಸೇವೆ…

Read more

ಮರಾಠಿ ಯಕ್ಷಗಾನ ‘ಚಕ್ರವ್ಯೂಹ’ಕ್ಕೆ ಜನಮೆಚ್ಚುಗೆ

ಉಡುಪಿ : ಉಡುಪಿಯ ಯಕ್ಷ ಗುರು ಬನ್ನಂಜೆ ಸಂಜೀವ ಸುವರ್ಣ ಅವರ ನಿರ್ದೇಶನದಲ್ಲಿ ಇದೇ ಮೊದಲ ಬಾರಿಗೆ ಮರಾಠಿ ಯಕ್ಷಗಾನ ‘ಚಕ್ರವ್ಯೂಹ’ ಪ್ರದರ್ಶನಗೊಂಡಿತು. ಯಕ್ಷಗಾನ ಕಲಾರಂಗದ ನೂತನ ಕಟ್ಟಡ ಐವೈಸಿಯಲ್ಲಿ ನಡೆದ ಈ ವಿಶಿಷ್ಟ ಯಕ್ಷಗಾನ, ಭಾಗವತಿಕೆ ಸಹಿತ ಸಂಪೂರ್ಣ ಯಕ್ಷಗಾನ…

Read more