ರೆಡ್ ಅಲರ್ಟ್-ಉಡುಪಿ ಜಿಲ್ಲೆಯಲ್ಲಿ ನಾಳೆ (ಜುಲೈ 19) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ : ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 19ರ ಶುಕ್ರವಾರರಜೆಯನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಘೋಷಿಸಿದ್ದಾರೆ. ಉಳಿದಂತೆ…