ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸಾವು

ಬೈಂದೂರು : ಇಲ್ಲಿನ ಒತ್ತಿನೆಣೆ ತಿರುವಿನಲ್ಲಿ ಸಿಮೆಂಟ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಝಾರ್ಖಂಡ್‌ ಮೂಲದ ಚಾಲಕ ದಾಮೋದರ ಯಾದವ್‌ (55) ಮೃತಪಟ್ಟವರು.

ಲೋಕಾಪುರದಿಂದ ಮಂಗಳೂರಿಗೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ