ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ : ಆರೋಪಿ ಪೊಲೀಸ್ ವಶಕ್ಕೆ…!

ಉಡುಪಿ : ಮೂಡನಿಡಂಬೂರು ಗ್ರಾಮದ ಬನ್ನಂಜೆಯ ಹೊಸ ಕೆ.ಎಸ್.‌ಆರ್‌.ಟಿ.ಸಿ ಬಸ್‌ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಇಕ್ಬಾಲ್‌ (33) ಎಂದು ಗುರುತಿಸಲಾಗಿದೆ.

ಇಕ್ಬಾಲ್ ಮಾದಕ ದ್ರವ್ಯ ಸೇವನೆ ಮಾಡಿ ಅಮಲಿನಲ್ಲಿರುವುದು ಕಂಡು ಬಂದಿದ್ದು, ಆತನನ್ನು ವಶಕ್ಕೆ ಪಡೆದು, ಉಡುಪಿ ಜಿಲ್ಲಾಸ್ಪತ್ರೆ, ಅಜ್ಜರಕಾಡು ಉಡುಪಿ ಇಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಮಾದಕ ವಸ್ತುವನ್ನು ಸೇವಿಸಿರುವುದು ದೃಢಪಟ್ಟಿರುವುದಾಗಿದೆ.

ಈ ಕುರಿತು ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಅಣ್ಣನಿಂದ ಲಕ್ಷಾಂತರ ರೂ. ಚಿನ್ನ ಪಡೆದು ತಂಗಿಯಿಂದಲೇ ವಂಚನೆ

ಬೆಳಕು ಮೀನುಗಾರಿಕೆ ಹಾಗೂ ಬುಲ್‌ಟ್ರಾಲ್ ಮೀನುಗಾರಿಕೆ ನಿಷೇಧ – ಉಲ್ಲಂಘಿಸಿದರೆ ಕಠಿಣ ಕ್ರಮ

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ