ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ರಿಕೆಟಿಗ ಸೂರ್ಯ ಕುಮಾರ್ ಯಾದವ್ ಭೇಟಿ

ಸುಬ್ರಹ್ಮಣ್ಯ : ಭಾರತೀಯ ಕ್ರಿಕೆಟ್ ತಂಡದ ಟಿ20 ಕಪ್ತಾನ ಸೂರ್ಯ ಕುಮಾರ್ ಯಾದವ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಸೂರ್ಯ ಕುಮಾರ್ ಯಾದವ್ ತಮ್ಮ ಪತ್ನಿ ದೇವಿಶಾ ಶೆಟ್ಟಿ ಜೊತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಅಭಿಷೇಕ ನೆರವೇರಿಸಿದ್ದಾರೆ. ಟಿ20 ತಂಡದ ಕಪ್ತಾನ್ ಆಗಿರುವ ಸೂರ್ಯ ಕುಮಾರ್ ಯಾದವ್ ಸೈಯದ್ ಮಸ್ತಾಕ್ ಅಲಿ ಟ್ರೋಫಿಯಿಂದ ಹೊರಗೆ ಬಂದಿದ್ದು, ತನ್ನ ಪರ್ಸನಲ್ ರೀಸನ್‌ನಿಂದ ಮೊದಲ ಕೆಲವು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಕನ್ನಡ ಚಿತ್ರನಟರಿಂದ ಶ್ರೀಕೃಷ್ಣ ದರ್ಶನ – ಕೋಟಿಗೀತಾಲೇಖನ ಯಜ್ಞ ದೀಕ್ಷೆ