ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

ಉಡುಪಿ : ಇಲ್ಲಿನ ಮಲ್ಪೆ ಸೀವಾಕ್‌ ಬಳಿಯ ಸಮುದ್ರದಲ್ಲಿ ಅಪರಿಚಿತ ಗಂಡಸಿನ ಮೃತದೇಹ ತೇಲುತ್ತಿರುವ ರೀತಿಯಲ್ಲಿ ಪತ್ತೆಯಾಗಿದೆ.

ಪ್ರಾಯ ಸುಮಾರು 25-30ವರ್ಷವಾಗಿದ್ದು ನೀಲಿ ಬಣ್ಣದ ಬರ್ಮುಡ, ತಿಳಿ ನೀಲಿ ಬಣ್ಣದ ಟೀ ಶರ್ಟ್‌ ಧರಿಸಿದ್ದಾರೆ. ಸಾರ್ವಜನಿಕರ ನೆರವಿನಿಂದ ಮೃತದೇಹವನ್ನು ಮೇಲೆತ್ತಲಾಗಿದೆ. ಈ ಕುರಿತು ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ