ಉಡುಪಿ ನಗರದಲ್ಲಿ ನ. 14ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಪೂರೈಕೆ ಮಾಡುವ ಮಣಿಪಾಲ ಜಿ.ಎಸ್.ಎಲ್.ಆರ್ ಘಟಕದ ಟ್ಯಾಂಕನ್ನು ಸ್ವಚ್ಛಗೊಳಿಸುವ ಹಿನ್ನೆಲೆ, ನವೆಂಬರ್ 14ರಂದು ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ಕುಡಿಯುವ ನೀರನ್ನು ಸಂಗ್ರಹಿಸಿಟ್ಟುಕೊಂಡು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ