ಪಾಂಗಾಳ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

ಕಾಪು : ಪಾಂಗಾಳ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ವತಿಯಿಂದ ಕೊಡಮಾಡಿದ ಉಚಿತ ಬರವಣಿಗೆ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿಗಳಾದ ಗೋವಿಂದ ಶೆಟ್ಟಿ, ಮುಖ್ಯ ಶಿಕ್ಷಕರಾದ ಫ್ರಾನ್ಸಿಸ್ ಮೆನೇಜಸ್, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಭೋಜರಾಜ ಶೆಟ್ಟಿ, ಆಡಳಿತ ಮಂಡಳಿ ಸದಸ್ಯರಾದ ಯಶೋಧ ಹಾಗೂ ಸಹ ಶಿಕ್ಷಕರು, ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ