ಮಾನಸ ವಿಶೇಷ ಮಕ್ಕಳ ತರಬೇತಿ ಕೇಂದ್ರಕ್ಕೆ ಸವಲತ್ತು ವಿತರಣೆ

ಸೈಂಟ್ ಮಿಲಾಗ್ರೀಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ. ಲಿ, ಶಿರ್ವ ವತಿಯಿಂದ ದಿನಾಂಕ 19-08-2024ರಂದು ಪಾಂಬೂರು ಮಾನಸ ವಿಶೇಷ ಮಕ್ಕಳ ತರಬೇತಿ ಕೇಂದ್ರಕ್ಕೆ ಕೊಡಮಾಡಿದ ಸವಲತ್ತು ವಿತರಣೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಧರ್ಮಗುರುಗಳಾದ ಹೆನ್ರಿ ಮಸ್ಕರೇನಸ್, ಪಾಂಬೂರು ಮಾನಸ ವಿಶೇಷ ಮಕ್ಕಳ ತರಬೇತಿ ಕೇಂದ್ರದ ಅಧ್ಯಕ್ಷರಾದ ಹೆನ್ರಿ ವಿನೇಜಸ್, ಪ್ರಾಂಶುಪಾಲರಾದ ವಿನ್ನಿ, ಸ್ಥಾಪಕ ಟ್ರಸ್ಟಿ ಡಾ. ಎಡ್ವರ್ಡ್ ಲೋಬೋ, ಶಿರ್ವ ಸೈಂಟ್ ಮಿಲಾಗ್ರೀಸ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ. ಲಿ ಪ್ರಬಂಧಕರಾದ ಪ್ರಮೀಳಾ ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ