ನಮ್ಮ ತುಳುನಾಡ್ ಟ್ರಸ್ಟ್ ವತಿಯಿಂದ ವಿಕಲಚೇತನ ವ್ಯಕ್ತಿಗೆ ವಾಟರ್ ಬೆಡ್ ವಿತರಣೆ

ಮಂಗಳೂರು : ಕುಳಾಯಿ ಹೊಸಬೆಟ್ಟುವಿನ ಕೆರೆಕಾಡು ನಿವಾಸಿ ಯಶೋಧರ ವಿಕಲಚೇತನರಾಗಿದ್ದು ಮನೆಯವರ ಮನವಿ‌ಯಂತೆ ಅವರಿಗೆ ನಮ್ಮ ತುಳುನಾಡ್ ಟ್ರಸ್ಟ್ (ರಿ)ನ ಸದಸ್ಯ‌ರಾದ ಮಹೇಶ್ ಪೂಜಾರಿ ಮುಂಬೈ ಇವರ ಸಹಕಾರ‌ದೊಂದಿಗೆ ಟ್ರಸ್ಟಿನ ವತಿಯಿಂದ ವಾಟರ್ ಬೆಡ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿನ ಸ್ಥಾಪಕಧ್ಯಕ್ಷರಾದ ಸುಧಾಕರ ಶೆಟ್ಟಿ, ಅಧ್ಯಕ್ಷ‌ರಾದ ರೋಹಿತಾಶ್ವ, ಉಪಾಧ್ಯಕ್ಷರಾದ ದಯಾನಂದ ಶೆಟ್ಟಿ, ಕಾರ್ಯದರ್ಶಿ ರಾಜೇಶ್. ಯು, ರಾಜ್ಯ ಸಂಚಾಲಕರಾದ ತುಳುನಾಡ ತುಡರ್ ಖ್ಯಾತಿಯ ಕೀರ್ತಿ ಕಾರ್ಕಳ ಹಾಗೂ ಸಂದೀಪ್ ಶೆಟ್ಟಿ ಅಡ್ಕ ಉಪಸ್ಥಿತರಿದ್ದರು.

Related posts

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!