ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 78ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ

ಉಡುಪಿ : ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪಡೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್, ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಉಪಸ್ಥಿತರಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ