ಡಾ. ಸುಧಾ ಕಾಮತ್‌ರವರಿಗೆ ಡಾ. ಬಿಸಿ ರಾಯ್ ಪುರಸ್ಕಾರ

ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿಯ ಹಿರಿಯ ಸದಸ್ಯೆ ಕಾಮತ್‌ರವರು ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯಿಂದ ಕೊಡ ಮಾಡಲ್ಪಡುವ 2024ರ ಡಾ. ಬಿ.ಸಿ. ರಾಯ್ ಪ್ರಶಸ್ತಿಗೆ ಭಾಜನರಾಗಿದ್ದಾರೆ

ಬೆಂಗಳೂರಿನಲ್ಲಿ ನಡೆದ ವೈದ್ಯರ ದಿನಾಚರಣೆಯ ಸಂದರ್ಭ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಚಿವ ಡಾ. ಎಚ್ ಕೆ ಪಾಟೀಲ್, ಭಾ ವೈ ಸಂಘದ ರಾಜ್ಯಾಧ್ಯಕ್ಷ ಡಾ. ಶ್ರೀನಿವಾಸ ಹಾಗೂ ಗೌರವ ಕಾರ್ಯದರ್ಶಿ ಡಾ ಕರುಣಾಕರ್ ಉಪಸ್ಥಿತರಿದ್ದರು.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ