ಉಡುಪಿ ಜಿಲ್ಲೆಯ ಗೃಹ ರಕ್ಷಕ ದಳ‌ದ ಗೌರವ ಸಮಾದೇಷ್ಟರಾಗಿ ಡಾ.ರೋಶನ್ ಶೆಟ್ಟಿ ನೇಮಕ

ಉಡುಪಿ : ತೆಂಕನಿಡಿಯೂರು ಸರಕಾರಿ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ‌ ನಿರ್ದೇಶಕ ಡಾ.ರೋಶನ್ ಶೆಟ್ಟಿ ಅವರನ್ನು ಜಿಲ್ಲೆಯ ಗೃಹ ರಕ್ಷಕ ದಳ‌ ಗೌರವ ಸಮಾದೇಷ್ಟರನ್ನಾಗಿ ರಾಜ್ಯ ಸರಕಾರ‌ ನೇಮಿಸಿದೆ.
ಇವರು ಜಿಲ್ಲಾ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ