‘ಎಕ್ಸ್ಪರ್ಟ್’ನ ಡಾ. ಉಷಾಪ್ರಭಾ ಎನ್. ನಾಯಕ್ ಅವರಿಗೆ ‘ಶಿ ರೈಸಸ್’ ಪುರಸ್ಕಾರ

ಮಂಗಳೂರು : ಸಾಧನಾಶೀಲ ಮಹಿಳೆಯರಿಗೆ ಲಯನ್ಸ್ ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್ ನೀಡುವ ‘ಶಿ ರೈಸಸ್’ ಎಂಬ ಪುರಸ್ಕಾರವನ್ನು ಮಂಗಳೂರಿನ ಎಕ್ಸ್ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್ ಅವರಿಗೆ ಲಯನ್ಸ್ ಜಿಲ್ಲಾ ಗವರ್ನರ್ ಬಿ.ಎಂ. ಭಾರತಿ ಹಾಗೂ ಡಿಸ್ಟ್ರಿಕ್ಟ್ ಕೋ-ಅರ್ಡಿನೇಟರ್ ಡಾ. ಪ್ರಿಯದರ್ಶಿನಿ ಅವರು ನೀಡಿ ಗೌರವಿಸಿದರು.

Related posts

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours