ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಕಾರು

ಬೆಳ್ತಂಗಡಿ : ಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಮಾರುತಿ ಒಮಿನಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸಂಭವಿಸಿದೆ.

ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದು, ಸಕಲೇಶಪುರ ಕಡೆಯಿಂದ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆ ಗಾಯಗೊಂಡಿದ್ದಾರೆ.

Related posts

ಶೇಂದಿ ತೆಗೆಯುತ್ತಿದ್ದ ವೇಳೆ ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಕೋಟದಲ್ಲಿ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಮತ್ಸ್ಯಗಂಧ ರೈಲಿನಲ್ಲಿ ಲಕ್ಷಾಂತರ ಮೌಲ್ಯದ ವಜ್ರಾಭರಣ ಕಳವು – ದೂರು ದಾಖಲು