ಭಾರೀ ಮಳೆ ಹಿನ್ನೆಲೆ ಉಡುಪಿ, ಕಾರ್ಕಳ, ಹೆಬ್ರಿ, ಕಾಪು ತಾಲೂಕುಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಉಡುಪಿ : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಉಡುಪಿ, ಕಾಪು, ಕಾರ್ಕಳ, ಹೆಬ್ರಿ ತಾಲೂಕುಗಳ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್‌ಗಳು ಆದೇಶ ನೀಡಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ