ಇಲಿಜ್ವರಕ್ಕೆ ಪರ್ಕಳದ ವ್ಯಕ್ತಿ ಸುಬ್ರಹ್ಮಣ್ಯ ನಾಯ್ಕ್ ಮೃತ್ಯು

ಮಣಿಪಾಲ : ಪರ್ಕಳ ವಿಠಲವಾಡಿ ನಿವಾಸಿ. ದಿ. ಭುಜಂಗ ನಾಯ್ಕ್ ಅವರ ಮಗ ಸುಬ್ರಹ್ಮಣ್ಯ ನಾಯ್ಕ್ ಇಲಿಜ್ವರಕ್ಕೆ ಬಲಿಯಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಮೊದಲು ಅವರಿಗೆ ಜ್ವರ ಕಂಡುಬಂದಿತ್ತು. ನಂತರ ಆಸ್ಪತ್ರೆಗೆ ದಾಖಲಿಸಿದಾಗ ಇಲಿ ಜ್ವರ ಕಂಡುಬಂದಿದ್ದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.

ಪರ್ಕಳದಲ್ಲಿ ಶಾಮಿಯಾನ, ಕೇಬಲ್ ಅಳವಡಿಸುವಿಕೆ ಮೊದಲಾದ ನುರಿತ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ