ಫೆಂಗಲ್ ಚಂಡಮಾರುತ ಎಫೆಕ್ಟ್ : ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಫೆಂಗಲ್ ಚಂಡಮಾರುತ ಪರಿಣಾಮ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ. ಹೀಗಾಗಿ ಸಮುದ್ರ ತೀರ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ನಾಡದೋಣಿಗಳು ಸಮುದ್ರ ತೀರದಲ್ಲಿ ಲಂಗರು ಹಾಕಿವೆ.

ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಳೆನಾಡು ಜಿಲ್ಲೆಗಳಲ್ಲಿ ಡಿಸೆಂಬರ್‌ 3 ರವರೆಗೆ ಗುಡುಗು ಸಿಡಿಲು ಸಹಿತ ಮಳೆಯಾಗಲಿದೆ. ಗಾಳಿ ಗಂಟೆಗೆ 90 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ

ಕಡಿದು ಬಿಸಾಡಿದ ಬಾಳೆ ದಿಂಡಿನಲ್ಲಿ ಚಿಗುರುಡೆದ ಬಾಳೆಗೊನೆ