ತೆಂಕನಿಡಿಯೂರು ಕಾಲೇಜಿನ ಅನ್ವಿತಾ ಜಿ.ವಿ.ಗೆ ಬಿ.ಎಸ್.ಡಬ್ಲ್ಯೂ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್

ಉಡುಪಿ : ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ತೃತೀಯ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಅನ್ವಿತಾ ಜಿ.ವಿ. ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ಅಂತಿಮ ಬಿ.ಎಸ್.ಡಬ್ಲ್ಯೂ ಪರೀಕ್ಷೆಯಲ್ಲಿ ಪ್ರಥಮ ರ‍್ಯಾಂಕ್ ಗಳಿಸಿರುತ್ತಾರೆ.

ಕಾಲೇಜಿನ 31 ವರ್ಷಗಳ ಇತಿಹಾಸದಲ್ಲಿ ಪದವಿ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಬಂದಿರುವುದು ಇದೇ ಮೊದಲನೆ ಬಾರಿಯಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ