10 ಲಕ್ಷ ರೂಪಾಯಿ ಅನುದಾನದಲ್ಲಿ ಕೋಟ್ಯಾನ್ ಕಾಲೋನಿ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ

ಪಡುಬಿದ್ರಿ : ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟ್ಯಾನ್ ಕಾಲೋನಿ ರಸ್ತೆ ಅಭಿವೃದ್ಧಿ 10 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಗ್ರಾಮ ಪಂಚಾಯತ್ ಸದಸ್ಯರಾದ ಮಹೇಂದ್ರ, ರವಿ ಶೆಟ್ಟಿ, ಹರೀಶ್ ಶೆಟ್ಟಿ, ಅಶೋಕ್ ಪೂಜಾರಿ, ವಿದ್ಯಾಶ್ರೀ, ಸಂದೇಶ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ನೀತಾ ಗುರುರಾಜ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ನಟ ರಿಷಬ್ ಶೆಟ್ಟಿಗೆ ವಾರಾಹಿ ಪಂಜುರ್ಲಿ ದೈವದ ಖಡಕ್ ಎಚ್ಚರಿಕೆ…!!

ಪಕ್ಷ ಕಟ್ಟುವಲ್ಲಿ ಹಿರಿಯರ ತ್ಯಾಗ ಪರಿಶ್ರಮ ಸದಾ ಸ್ಮರಣೀಯ : ಎಂ.ಕೆ. ವಿಜಯಕುಮಾರ್; ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

ಕೇಸರಿ ಬಟ್ಟೆಯ ಕೊಲಾಜ್‌ನಲ್ಲಿ ಮೂಡಿ ಬಂದ ಶ್ರೀ ರಾಮ