ಆಗುಂಬೆ ಘಾಟಿಯ 5ನೇ ತಿರುವಿನಲ್ಲಿ ಗುಡ್ಡಜರಿತ; ರಸ್ತೆಗೆ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಹೆಬ್ರಿ : ಭಾರೀ ಮಳೆಗೆ ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಇಂದು ಗುಡ್ಡಜರಿದು ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಘಾಟಿಯಲ್ಲಿ ವಾಹನ ಸಂಚಾರ ಕೆಲಹೊತ್ತು ಅಸ್ತವ್ಯಸ್ತಗೊಂಡಿತು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಬ್ರಿ ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ರಸ್ತೆ ತೆರವು ಕಾರ್ಯ ನೆರವೇರಿಸಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಿದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಮೂಡುಬಿದಿರೆಯಲ್ಲಿ ಲ್ಯಾಪ್‌ ಟಾಪ್‌ ಕಳ್ಳತನ: ಅಂತರ್ ಜಿಲ್ಲಾ ಕಳ್ಳ ಅರೆಸ್ಟ್

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ