“ಗುರು ದಕ್ಷಿಣೆ” ಹಿಂದಿ ಯಕ್ಷಗಾನ ಪ್ರದರ್ಶನ

ಶ್ರೀ ಅದಮಾರು ಮಠದ ಆಶ್ರಯದಲ್ಲಿ ಎನ್.ಎಸ್. ಡಿ. ವಾರಣಾಸಿ ವಿದ್ಯಾರ್ಥಿಗಳಿಂದ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಆಯೋಜಿಸಿದ್ದ ಗುರು ದಕ್ಷಿಣೆ ಹಿಂದಿ ಯಕ್ಷಗಾನ ಪ್ರದರ್ಶನದ ಸಭಾ ಕಾರ್ಯಕ್ರಮದಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಭಾಗವಹಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಗಣ್ಯರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ತಲ್ಲೂರು ಶಿವರಾಮ ಶೆಟ್ಟಿ, ಡಾ. ಭಾಸ್ಕರಾನಂದ ಕುಮಾರ್, ಶ್ರೀ ಪ್ರವೀಣ್ ಕುಂಜನ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ