ಭಾರತೀಯ ಅಂಚೆ ಇಲಾಖೆಯಿಂದ ಹರ್ ಘರ್ ತಿರಂಗಾ ಅಭಿಯಾನ

ಉಡುಪಿ : ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಉಡುಪಿಯ ಅಂಚೆ ವಿಭಾಗದ ಅಧೀಕ್ಷಕ ರಮೇಶ್ ಪ್ರಭು, ಸಹಾಯಕ ಅಂಚೆ ಅಧೀಕ್ಷಕರಾದ ಕೃಷ್ಣರಾಜ ವಿಠ್ಠಲ ಭಟ್, ವಸಂತ ಹಾಗೂ ಉಪ ಅಂಚೆ ಪಾಲಕಿ ಪೂರ್ಣಿಮಾ ಜನಾರ್ದನ್, ಅಂಚೆ ಸಿಬ್ಬಂದಿ ಪ್ರಜ್ವಲ್‌ರವರು ಉಡುಪಿ ವಿಧಾನಸಭಾ ಶಾಸಕ ಯಶ್‌ಪಾಲ್ ಸುವರ್ಣರನ್ನು ಭೇಟಿಯಾಗಿ ಮುಖ್ಯಮಂತ್ರಿ, ಸಂಸ್ಕ್ರತಿ ಮತ್ತು ಪ್ರವಾಸೋದ್ಯಮ ಇಲಾಖೆ, ಭಾರತ ಸರಕಾರ ಇವರ ಪತ್ರವನ್ನು ಭಾರತೀಯ ಅಂಚೆ ಇಲಾಖೆಯಲ್ಲಿ ಲಭ್ಯವಿರುವ ತಿರಂಗಾ ರಾಷ್ಟ್ರಧ್ವಜದೊಂದಿಗೆ ಹಸ್ತಾಂತರಿಸಿದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ