ಶ್ರೀ ಕೃಷ್ಣ ಮಠದಲ್ಲಿ ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರಿಂದ ಹರಿವಾಣ ಸೇವೆ

ಉಡುಪಿ : ಚಾತುರ್ಮಾಸ ಕಾಲದ ಪ್ರಥಮ ಏಕಾದಶಿಯ ಪರ್ವಕಾಲದಲ್ಲಿ ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರಿಂದ ಹರಿವಾಣ ಸೇವೆ ನಡೆಯಿತು.

ಈ ವೇಳೆ ಶ್ರೀಹರಿಯ ನಿರ್ಮಾಲ್ಯ ತುಳಸಿಯನ್ನು ತಲೆಯಲ್ಲಿ ಇರಿಸಿ ಪುರಂದರದಾಸ ರಚಿತ ‘ಡಂಗುರವ ಸಾರಿ ಹರಿಯ ಡಿಂಗರಿಗರೆಲ್ಲರು’ ಎಂಬ ಹಾಡನ್ನು ಮಠದ ಭಾಗವತರು ಹಾಡಿದಾಗ ಅದಕ್ಕೆ ತಕ್ಕಂತೆ ಹೆಜ್ಜೆಹಾಕುತ್ತಾ ಹರಿವಾಣ ಸೇವೆ ನಡೆಸಿದರು. ಅಷ್ಟಮಠಗಳಲ್ಲಿ ಈ ಸಂಪ್ರದಾಯ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ