ಕರ್ಕಶ ಸೈಲೆನ್ಸರ್ ಶಬ್ದ : ದಂಡ ವಿಧಿಸಿ ಸೈಲೆನ್ಸರ್ ತೆರವು

ಉಡುಪಿ : ನಗರ ವ್ಯಾಪ್ತಿಯಲ್ಲಿ ಕರ್ಕಶ ಶಬ್ದ ಮಾಡಿಕೊಂಡು ಓಡಾಡುತ್ತಿದ್ದ ಮೋಟಾರ್ ಸೈಕಲ್‌ನ್ನು ಜಪ್ತಿ ಮಾಡಿ, ದಂಡವನ್ನು ವಿಧಿಸಿ ಮೋಟಾರ್ ಸೈಕಲ್ಲಿನ ಸೈಲೆನ್ಸರನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಶೋಕಿಗಾಗಿ ಕರ್ಕಶ ಸೈಲೆನ್ಸರ್ ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಂಡಿದೆ.

Related posts

ನಾಲ್ಕು ತಿಂಗಳ ಹೆಣ್ಣು ಮಗುವನ್ನು ರಸ್ತೆ‌ ಬದಿ ಬಿಟ್ಟು ಹೋದ ಕಟುಕರು

SII 2025 ಗ್ರೀನ್ ಶ್ರೇಯಾಂಕಗಳ ಪ್ಲಾಟಿನಂ+ ಬ್ಯಾಂಡ್‌ನಲ್ಲಿ ಮಾಹೆಗೆ ಅಗ್ರ ಸ್ಥಾನ

ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ – ಹೆಚ್ ಡುಂಡಿರಾಜ್​