ಮುಂದುವರಿದ ಮಳೆ; ಆಗಸ್ಟ್ 2 ಶುಕ್ರವಾರದಂದು ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು. ದಿನಾಂಕ : 01-08-2024ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ : 02.08.2024‌ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.

Related posts

ಮೀನುಗಾರರ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ-ಹಿಂದೂ ಯುವಸೇನೆ ಮುಖಂಡನ ವಿರುದ್ಧ ಸುಮೊಟೋ ಕೇಸ್

ಮಲ್ಪೆ ಮಹಿಳೆಯ ಬ್ಯಾಗ್‌ ಎಳೆದು ಪರಾರಿಯಾದ ಆರೋಪಿ ಪೊಲೀಸ್ ವಶಕ್ಕೆ

ಕಡಿದು ಬಿಸಾಡಿದ ಬಾಳೆ ದಿಂಡಿನಲ್ಲಿ ಚಿಗುರುಡೆದ ಬಾಳೆಗೊನೆ