ಇಂದ್ರಾಣಿ ಒಡಲಲ್ಲಿ ಅಪಾರ ತ್ಯಾಜ್ಯ

ಇಂದ್ರಾಣಿ ಕಾಲುವೆಗೆ ಜನರು ಮತ್ತೆ ಮತ್ತೆ ತ್ಯಾಜ್ಯ ಎಸೆಯುತ್ತಿದ್ದು, ಪ್ಲಾಸ್ಟಿಕ್ ಬಾಟಲಿ, ಬಟ್ಟೆ ವೈದ್ಯಕೀಯ ತ್ಯಾಜ್ಯ ಸಹಿತ ಮೊದಲಾದ ತ್ಯಾಜ್ಯಗಳು ಅಪಾರ `ಪ್ರಮಾಣದಲ್ಲಿ ಶೇಖರಣೆಗೊಂಡಿದೆ. ಕೊಡಂಕೂರಿನಲ್ಲಿ ಇಂದ್ರಾಣಿ ನದಿಗೆ ಅಳವಡಿಸಿದ ಟ್ರ್ಯಾಶ್ ಬ್ಯಾರಿಯಲ್‌ನಲ್ಲಿ ಸಾಕಷ್ಟು ಪ್ರಮಾಣದ ತ್ಯಾಜ್ಯ ಶೇಖರಣೆಗೊಂಡಿದೆ. ಎಲ್ಲ ತ್ಯಾಜ್ಯವನ್ನು ಸಂಸ್ಕರಣ ಘಟಕಕ್ಕೆ ಕಳುಹಿಸಲಾಗುವುದು ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ