ಅಕ್ರಮ ಮರಳು ಸಾಗಾಟ; ಟಿಪ್ಪರ್ ಸಹಿತ ಎರಡು ಯುನಿಟ್ ಮರಳು ಪೊಲೀಸರ ವಶಕ್ಕೆ

ಕಾರ್ಕಳ : ಕಾರ್ಕಳ ನಗರ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಕಸಬಾ ಗ್ರಾಮದ ಸರ್ವಜ್ಞ ಸರ್ಕಲ್ ಬಳಿ ಟಿಪ್ಪರ್ ಲಾರಿ ಚಾಲಕ ಮಂಜುನಾಥ, ಮಾಲಕ ವಿರಾಜ್ ಹಾಗು ಗುರುಪುರದ ಶ್ರೀಕರ ಗುರುಪುರ ಸರಕಾರಿ ಹೊಳೆಯಿಂದ ಅಕ್ರಮವಾಗಿ ಕಳವು ಮಾಡಿದ ಎರಡು ಯೂನಿಟ್ ಮರಳನ್ನು KA-20-D-9109ನೇ ನಂಬರ್‌ನ ಟಿಪ್ಪರ್‌ನಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಬಂದ ಮೇರೆಗೆ ದಾಳಿ ನಡೆಸಿದ್ದು, ಈ ವೇಳೆ ಮರಳು ಸಮೇತ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related posts

ಶಾಸಕ ಸುನಿಲ್ ಕುಮಾರ್ ಸಹೋದರ ನಿಧನ

ಸರಕಾರಿ ಆಸ್ಪತ್ರೆ ಆವರಣದಲ್ಲಿ ಜನೌಷಧಿ ಕೇಂದ್ರ ತೆರವು ಆದೇಶ ಖಂಡನೀಯ : ಯಶ್‌ಪಾಲ್ ಸುವರ್ಣ ಆಕ್ರೋಶ

ಪೊಲೀಸ್ ವೃತ್ತ ನಿರೀಕ್ಷಕ ನಂಜಪ್ಪ ಎನ್ ನಿಧನ; ಸರಕಾರಿ ಗೌರವಗಳೊಂದಿಗೆ ಅಂತಿಮ ನಮನ