ಮೂರು ತಿಂಗಳ ಬಳಿಕ ಉಡುಪಿ ಜಿಲ್ಲೆಗೆ ಆಗಮಿಸಿದ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ : ಮೂರು ತಿಂಗಳ ಬಳಿಕ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಉಡುಪಿಯ ರಜತಾದ್ರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಲೋಕಸಭೆ ಚುನಾವಣೆಯ ಸಂದರ್ಭದಲ್ಲಾಗಲೀ, ವಿಧಾನಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಸಮಯದಲ್ಲಾಗಲೀ ಪಕ್ಷದ ಪ್ರಚಾರಕ್ಕೆ ಆಗಮಿಸದ ಸಚಿವೆಯ ನಡೆ ಸ್ವಪಕ್ಷೀಯರಿಂದಲೇ ತೀವ್ರ ಟೀಕೆಗೆ ಗುರಿಯಾಗಿತ್ತು. ಕೊನೆಗೂ ಮಣಿಪಾಲದ ರಜತಾದ್ರಿಯಲ್ಲಿ ಡಾ. ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಹೆಬ್ಬಾಳ್ಕರ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ