ದೇವಾಲಯಗಳಲ್ಲಿ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸಿಸುತ್ತಿದ್ದ ಇಂದ್ರಾಳಿ ಶ್ರೀಧರ್ ಭಟ್ ನಿಧನ

ಉಡುಪಿ : ಇಂದ್ರಾಳಿ ಶ್ರೀಧರ್ ಭಟ್(66) ಇವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಶನಿವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.
ಇವರು ಹಲವಾರು ದೇವಾಲಯಗಳಲ್ಲಿ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಇಂದ್ರಾಳಿ ದೇವಸ್ಥಾನದ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು.

ಇಂದ್ರಾಳಿ ಪರಿಸರದಲ್ಲಿ ಜನಾನುರಾಗಿಯಾಗಿದ್ದು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಇವರು ಪತ್ನಿ, ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಭಾರತ್ ಸ್ಕೌಟ್ & ಗೈಡ್ಸ್ ನ ಉಡುಪಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ ಸಂತಾಪ ವ್ತಕ್ತ ಪಡಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ