ಅಂತರ್ ರಾಜ್ಯ ಯೋಗಾಸನ ಸ್ಪರ್ಧೆ : ಸುಷ್ಮಾ ಎರ್ಲಪಾಡಿ ಮತ್ತು ಅನನ್ಯ ಹೆರ್ಮುಂಡೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜು. 14ರಂದು ಎಸ್‌.ಜಿ.ಎಸ್. ಅಂತರ್ ರಾಷ್ಟ್ರೀಯ ಯೋಗ ಸಂಸ್ಥೆಯ ಪ್ರಯೋಜಕತ್ವದಲ್ಲಿ ನಡೆದ ಅಂತರ್ ರಾಜ್ಯ ಯೋಗಾಸನ ಸ್ಪರ್ಧೆಯಲ್ಲಿ ಯರ್ಲಪಾಡಿ ಗ್ರಾಮದ ಸುಷ್ಮಾ ತೆಂಡುಲ್ಕರ್ ಹಾಗೂ ಹೆರ್ಮುಂಡೆ ಗ್ರಾಮದ ಅನನ್ಯ ಉತ್ತಮ 10 ಯೋಗಪಟುಗಳಲ್ಲಿ ಆಯ್ಕೆಯಾಗಿರುತ್ತಾರೆ. ಈ ಮೂಲಕ ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರು ಯೋಗ ಗುರುಗಳಾದ ಕೆ. ನರೇಂದ್ರ ಕಾಮತ್ ಮತ್ತು ಅಶೋಕ್ ಅವರಿಂದ ಯೋಗ ತರಬೇತಿ ಪಡೆದಿರುತ್ತಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ