ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸ್ಕೌಟ್ ಆಯುಕ್ತರಾಗಿ ಜನಾರ್ದನ್ ಕೊಡವೂರು ಆಯ್ಕೆ

ಉಡುಪಿ : ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾಗಿ ಸಂಘಟಕ, ಸಹಕಾರಿ ಯೂನಿಯನ್ ಜಿಲ್ಲಾಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅವರನ್ನು ನಿಯೋಜಿಸಿ ರಾಜ್ಯ ಆಯುಕ್ತ ಪಿ.ಜಿ.‌ಆರ್. ಸಿಂಧ್ಯಾ ಈಗಾಗಲೇ ಆದೇಶ ಹೊರಡಿಸಿದ್ದಾರೆ.

ಇದೇ ವೇಳೆ ಉಡುಪಿ ಜಿಲ್ಲಾ ಸ್ಕೌಟ್ಸ್ ಆಯುಕ್ತರನ್ನಾಗಿ ಛಾಯಾಚಿತ್ರ ಪತ್ರಕರ್ತ ಹಾಗೂ ಕಸಾಪ ಉಡುಪಿ ತಾಲೂಕು ಗೌರವ ಕಾರ್ಯದರ್ಶಿ ಜನಾರ್ದನ‌ ಕೊಡವೂರು ಅವರನ್ನು ಜಯಕರ ಶೆಟ್ಟಿ ಇಂದ್ರಾಳಿ ನೇಮಿಸಿದ್ದಾರೆ.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ