ಶಿವಪುರದಲ್ಲಿ ಜೆಸಿಬಿ-ಬೈಕ್ ಅಪಘಾತ – ಯುವಕ ಸಾವು

ಹೆಬ್ರಿ : ಹೆಬ್ರಿ ಸಮೀಪದ ಶಿವಪುರದ ನಾಯರ್ ಕೋಡು ಬಳಿ ಜೆಸಿಬಿ ಮತ್ತು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಇಂದು ಸಂಭವಿಸಿದೆ.

ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಮೃತ ಪಟ್ಟ ಯುವಕ. ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ಹಿಂಬದಿ ಸವಾರ ಸಹೋದರ ಪ್ರೀತಿಶ್‌ಗೆ ಸಣ್ಣ ಪುಟ್ಟ ಗಾಯವಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ